ತೊಗರಿಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ 
ವಾಣಿಜ್ಯ

ತೊಗರಿ ಬೇಳೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.

ಮುಂಬೈ: ಅಕ್ಟೋಬರ್ ನಿಂದ ಜನವರಿ ವರೆಗಿನ ಬಳಕೆಗೆ ಭಾರತ 2 .5 ಮಿಲಿಯನ್ ಟನ್ ತೊಗರಿಬೇಳೆ ಆಮದು ಮಾಡಿಕೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ. ಆದರೆ ಮಹಾರಾಷ್ಟ್ರ ಸರ್ಕಾರ ಕಳೆದ ವಾರ ವಿಧಿಸಿದ್ದ  ದಾಸ್ತಾನು ಮಿತಿ ನೀತಿಯನ್ನು ಮುಂದುವರೆಸಿದರೆ ಆಮದುಮಾಡಿಕೊಳ್ಳುವುದಕ್ಕೆ ಅಡಚಣೆ ಉಂಟಾಗಲಿದೆ.
ಕೆನಡಾ, ಮಯಾನ್ಮಾರ್, ಆಸ್ಟ್ರೇಲಿಯಾ ಮುಂತಾದ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದರೆ ತೊಗರಿ ಬೇಳೆ ಕೊರತೆ ಹೆಚ್ಚಾಗಲಿದ್ದು  ಬೆಲೆ ಏರಿಕೆ ಮುಂದುವರೆಯಲಿದೆ ಎಂದು ವ್ಯಾಪಾರ ಅಂಗ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.
ಮಾಹಾರಾಷ್ಟ್ರದಲ್ಲಿರುವ ಮುಂಬೈ ಬಂದರು ಅರ್ಧ ಭಾಗದಷ್ಟು ಆಮದನ್ನು ನಿರ್ವಹಿಸುತ್ತದೆ. ಅಕ್ರಮ ದಾಸ್ತಾನನ್ನು ತಡೆಗಟ್ಟಲು ಮಹಾರಾಷ್ಟ್ರ ಸರ್ಕಾರ ಕಳೆದ ವಾರದಿಂದ ಆಮದು ಮಿತಿಯನ್ನು 350 ಟನ್ ಗಳಿಗೆ ನಿಗದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT