ಪೆಟ್ರೋಲ್ ದರ ಪ್ರತಿ ಲೀಟರ್ ಗೆ 50 ಪೈಸೆ ಇಳಿಕೆ
ದ್ವಿಚಕ್ರ ವಾಹನ ಸವಾರರಿಗೆ ಕೊಂಚ ಸಿಹಿ ಸುದ್ದಿ, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 50 ಪೈಸೆ ಇಳಿಕೆಯಾಗಿದೆ...
ನವದೆಹಲಿ: ದ್ವಿಚಕ್ರ ವಾಹನ ಸವಾರರಿಗೆ ಕೊಂಚ ಸಿಹಿ ಸುದ್ದಿ, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 50 ಪೈಸೆ ಇಳಿಕೆಯಾಗಿದೆ.
ಪೆಟ್ರೋಲ್ ದರದಲ್ಲಿ 50 ಪೈಸೆ ಇಳಿಕೆಯಾಗಿದ್ದು, ಡಿಸೇಲ್ ದರ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.