ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ...
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ.
ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ ರು.2.94 ಏರಿಕೆಯಾಗಿದೆ.
ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.