ವಾಣಿಜ್ಯ

ಪೆಟ್ರೋಲ್ ಬೆಲೆ 3.38 ರು., ಡೀಸೆಲ್ 2.67 ರು. ಏರಿಕೆ

Lingaraj Badiger
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 3.38 ರುಪಾಯಿ ಹಾಗೂ ಡೀಸೆಲ್ ದರ 2.67 ರುಪಾಯಿ ಏರಿಕೆಯಾಗಿದೆ.
ಪರಿಸ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು, ದರ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆ ಕಾರಣ ಎಂದು ಹೇಳಲಾಗಿದೆ.
ಅಂತಾರಾಷ್ಟ್ರೀಯ ತೈಲ ದರವನ್ನಾಧರಿಸಿ ಭಾರತೀಯ ತೈಲೋತ್ಪನ್ನ ಸಂಸ್ಥೆಗಳು ಇಂದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸಿವೆ.
SCROLL FOR NEXT