ಬಿಎಸ್ಇಗೆ ಅಂಚೆ ಚೀಟಿ ಗೌರವ (ಸಂಗ್ರಹ ಚಿತ್ರ) 
ವಾಣಿಜ್ಯ

ಬಿಎಸ್ಇಗೆ ಅಂಚೆ ಚೀಟಿ ಗೌರವ

ಬಾಂಬೆ ಸ್ಟಾಕ್ಎಕ್ಸ್ಚೇಂಜ್‍ಗೆ ಅದರ ಹೆಸರಲ್ಲೇ ಅಂಚೆ ಚೀಟಿ ಸಿಗಲಿದೆ..

ಮುಂಬೈ: ಬಾಂಬೆ ಸ್ಟಾಕ್ಎಕ್ಸ್ಚೇಂಜ್‍ಗೆ ಅದರ ಹೆಸರಲ್ಲೇ ಅಂಚೆ ಚೀಟಿ ಸಿಗಲಿದೆ.

ಕೇಂದ್ರ ದೂರಸಂಪರ್ಕ ಸಚಿವ ರವಿಶಂಕರ ಪ್ರಸಾದ್ ಭಾನುವಾರ ಈ ಮಾಹಿತಿ ನೀಡಿದ್ದಾರೆ. ಸ್ಟಾಕ್ ಎಕ್ಸ್ಚೇಂಜ್ನಲ್ಲಿ ವೈಫೈ ವ್ಯವಸ್ಥೆಗೆ ಅವರು ಚಾಲನೆ ನೀಡಿದರು. ``ಸಂಸ್ಥೆಈ ಬಗ್ಗೆ ಮನವಿ  ಸಲ್ಲಿಸಿತ್ತು. ಪರಿಶೀಲನೆ ನಡೆಯುತ್ತಿದೆ. ಶೀಘ್ರವೇ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಪ್ರಸಾದ್ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಬಂಡವಾಳ ರು.100 ಲಕ್ಷ  ಕೋಟಿ ಮೌಲ್ಯ ದಾಟುವ ಮೂಲಕ ವಿಶ್ವದ ದೊಡ್ಡ ಷೇರುಮಾರುಕಟ್ಟೆಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ