ಸಾಂದರ್ಭಿಕ ಚಿತ್ರ 
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಏರಿಕೆ

ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಪ್ರತಿ ಲೀಟರ್ ಮೇಲೆ ರು.1, ಪ್ರತಿ ಲೀಟರ್ ಡೀಸೆಲ್ ಮೇಲೆ ರು.1.50ರಷ್ಟು...

ನವದೆಹಲಿ: ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಪ್ರತಿ ಲೀಟರ್ ಮೇಲೆ ರು.1, ಪ್ರತಿ ಲೀಟರ್ ಡೀಸೆಲ್ ಮೇಲೆ ರು.1.50ರಷ್ಟು ಹೆಚ್ಚಿಸಲಾಗಿದೆ. 
ಇದರಿಂದಾಗಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ ರು.3.200 ಕೋಟಿ ಜಮೆಯಾಗಲಿದೆ. 1 ತಿಂಗಳ ಅವಧಿಯಲ್ಲಿ 3ನೇ ಬಾರಿ ಸುಂಕ ಏರಿಕೆಯಾಗಿದೆ. ಒಟ್ಟಾರೆಯಾಗಿ 3 ತಿಂಗಳಲ್ಲಿ ರು.17 ಸಾವಿರ ಕೋಟಿ ತೆರಿಗೆ ಸಂಗ್ರಹ ಸರ್ಕಾರದ ಗುರಿಯಾಗಿದೆ. 
ಇದರ ಜತೆಗೆ ಬ್ರಾಂಡೆಡ್ ಅಲ್ಲದ ಪೆಟ್ರೋಲ್ ಮೇಲೆಯೂ ರು.8.48 ರಿಂದ ರು.9.48, ಬ್ರಾಂಡೆಡ್ ಅಲ್ಲದ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ ರು.9.83ರಿಂದ ರು.11.33ಕ್ಕೆ ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ, ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z ಪ್ರತಿಭಟನೆ; ಕಲ್ಲು ತೂರಾಟ; BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ