ಎಸ್ ಬಿಐ ಲೈಫ್ ನಿಂದ ಮಹಿಳೆಯರಿಗಾಗಿ ವಿಶೇಷ ವಿಮಾ ಯೋಜನೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಎಸ್ ಬಿಐ ಲೈಫ್, ಮಹಿಳೆಯರಿಗಾಗಿ ವಿಶೇಷಾ ವಿಮಾನ ಯೋಜನೆಯನ್ನು...
ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಎಸ್ ಬಿಐ ಲೈಫ್, ಮಹಿಳೆಯರಿಗಾಗಿ ವಿಶೇಷಾ ವಿಮಾನ ಯೋಜನೆಯನ್ನು ಜಾರಿ ಮಾಡಿದೆ.
'ಎಸ್ ಬಿಐ ಲೈಫ್- ಸ್ಮಾರ್ಟ್ ವುಮೆನ್ ಅಡ್ವಾಂಟೇಜ್' ಎಂಬ ವಿಶೇಷ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಗಿದೆ.
ಈ ಯೋಜನೆಯಲ್ಲಿ ಜೀವ ವಿಮೆ, ಉಳಿತಾಯ ಮತ್ತು ನಿರ್ದಿಷ್ಟವಾಗಿ ಮಹಿಳೆಯರಲ್ಲಿ ಕಂಡು ಬರುವ ಆರೋಗ್ಯದ ಸಮಸ್ಯೆಗಳಿಗೆ ರಕ್ಷಣೆ ನೀಡಲಾಗುತ್ತದೆ.
ಇದರಲ್ಲಿ ಗೋಲ್ಡ್ ಮತ್ತು ಪ್ಲಾಟಿನಂ ಎಂಬ 2 ವಿಧದ ಯೋಜನೆಗಳಿವೆ. ಅಷ್ಟೇ ಅಲ್ಲದೇ, 80 ಡಿ ಮತ್ತು 80 ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಯೂ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.