ಸೈರಸ್ ಮಿಸ್ತ್ರಿ 
ವಾಣಿಜ್ಯ

ಟಾಟಾ ಸ್ಟೀಲ್ ಅಧ್ಯಕ್ಷ ಸ್ಥಾನದಿಂದಲೂ ಸೈರಸ್ ಮಿಸ್ತ್ರಿ ವಜಾ

ಟಾಟಾ ಸನ್ಸ್‌ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರನ್ನು ಟಾಟಾಅ ಸ್ಟೀಲ್ ನ ಅಧ್ಯಕ್ಷ ಸ್ಥಾನದಿಂದಲೂ ವಜಾ ಮಾಡಲಾಗಿದೆ.

ಮುಂಬೈ: ಟಾಟಾ ಸನ್ಸ್‌ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರನ್ನು ಟಾಟಾಅ ಸ್ಟೀಲ್ ನ ಅಧ್ಯಕ್ಷ ಸ್ಥಾನದಿಂದಲೂ ವಜಾ ಮಾಡಲಾಗಿದೆ. ನ.25 ರಂದು ಮುಂಬೈ ನಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಒಪಿ ಭಟ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 
ಮಿಸ್ತ್ರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹಾಗೂ ಸ್ವತಂತ್ರ ನಿರ್ವಹಣೆಯ ನಿರ್ದೇಶಕ ನುಸ್ಲಿ ವಾಡಿಯಾ ಅವರನ್ನು ನಿರ್ದೇಶಕರ ಹುದ್ದೆಯಿಂದಲೂ ವಜಾಗೊಳಿಸುವುದಕ್ಕಾಗಿ ವಿಶೇಷ ಸಭೆಯನ್ನು ನಡೆಸಲು ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ವಿಶೇಷ ಪ್ರಧಾನ ಸಭೆ ಡಿ.21 ಕ್ಕೆ ನಡೆಯಲಿದೆ. 
ಏಕಾಏಕಿ ನಡೆದಿದ್ದ ಬೆಳವಣಿಗೆಯೊಂದರಲ್ಲಿ ಕಳೆದ ತಿಂಗಳು ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ರತನ್ ಟಾಟ ಅವರನ್ನು ನೇಮಕ ಮಾಡಲಾಗಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಅಮೇರಿಕಾದಲ್ಲಿ ರಿಲಯನ್ಸ್ ಹೂಡಿಕೆಯೆಷ್ಟು ಸರಿ? (ಹಣಕ್ಲಾಸು)

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

SCROLL FOR NEXT