ಸಂಗ್ರಹ ಚಿತ್ರ 
ವಾಣಿಜ್ಯ

ರಿಲಯನ್ಸ್ ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ; 2017 ಮಾರ್ಚ್ ವರೆಗೆ ಉಚಿತ ಕರೆ ಆಫರ್ ವಿಸ್ತರಣೆ ಸಾಧ್ಯತೆ

ರಿಲಯನ್ಸ್ ಜಿಯೋ ಗ್ರಾಹಕರಿಗೆ ಇಲ್ಲೊಂದು ಸಿಹಿ ಸುದ್ದಿಯಿದ್ದು, ಡಿಸೆಂಬರ್ 31ಕ್ಕೆ ಅಂತ್ಯವಾಗಬೇಕಿದ್ದ ಉಚಿತ ಕರೆಗಳ ವೆಲ್ಕಂ ಆಫರ್ ಅನ್ನು ಮುಂಬರುವ ಮಾರ್ಚ್ 2017ರವರೆಗೂ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ.

ಮುಂಬೈ: ರಿಲಯನ್ಸ್ ಜಿಯೋ ಗ್ರಾಹಕರಿಗೆ ಇಲ್ಲೊಂದು ಸಿಹಿ ಸುದ್ದಿಯಿದ್ದು, ಡಿಸೆಂಬರ್ 31ಕ್ಕೆ ಅಂತ್ಯವಾಗಬೇಕಿದ್ದ ಉಚಿತ ಕರೆಗಳ ವೆಲ್ಕಂ ಆಫರ್ ಅನ್ನು ಮುಂಬರುವ ಮಾರ್ಚ್ 2017ರವರೆಗೂ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ.

ಉಚಿತ ಕರೆ ಹಾಗೂ ಅನಿಯಮಿತ ಉಚಿತ ಡಾಟಾ ಯೋಜನೆಯನ್ನು ಒಳಗೊಂಡಿರುವ ಜಿಯೋ ಸಿಮ್ ಕಾರ್ಡ್ ಗಾಗಿ ಗ್ರಾಹಕರ ಪರದಾಟ ಮುಂದುವರೆದಿರುವಂತೆಯೇ ಮತ್ತೊಂದಿಷ್ಟು ದಿನಗಳ ಕಾಲ ರಿಲಯನ್ಸ್ ಸಂಸ್ಥೆ ತನ್ನ ವೆಲ್ಕಂ  ಆಫರ್ ಅನ್ನು ಮುಂದವರೆಸುವ ಕುರಿತು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಡಿಸೆಂಬರ್ 28ರಂದು ಸಂಸ್ಥೆ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆ ಇದೆ.

ಕಳೆದ ಸೆಪ್ಟೆಂಬರ್ 4ರಂದು ಅಧಿಕೃತವಾಗಿ ಉದ್ಘಾಟಿಸಿದ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಡಿಸೆಂಬರ್ 31ರವರೆಗೆ ಈ ಉಚಿತ ಕರೆಗಳ ವೆಲ್ಕಂ ಸೇವೆಯನ್ನು ನೀಡುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel