ಪಿಎಫ್ ಪಿಂಚಣಿದಾರರೇ, ನೀವು ಜೀವನ್ ಪ್ರಮಾಣ ಪತ್ರಕ್ಕೆ ಇಲ್ಲೂ ನೋಂದಣಿ ಮಾಡಿಕೊಳ್ಳಬಹುದು
ಈಗ ಪಿಎಫ್ ಪಿಂಚಣಿದಾರರು ಭವಿಷ್ಯ ನಿಧಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಆಯ್ದ ಸ್ಥಳಗಳಲ್ಲಿ ತಮ್ಮ ಜೀವನ್ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಳ್ಳಬಹುದು.
ಪಿಎಫ್ ಪಿಂಚಣಿದಾರರ ಅನುಕೂಲಕ್ಕಾಗಿ ಭವಿಷ್ಯ ನಿಧಿ ಸಂಸ್ಥೆಯು ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಪಿಎಫ್ ಪಿಂಚಣಿದಾರರು ಭವಿಷ್ಯ ನಿಧಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಆಯ್ದ ಸ್ಥಳಗಳಲ್ಲಿ ತಮ್ಮ ಜೀವನ್ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಳ್ಳಬಹುದು. ಅದಕ್ಕಾಗಿ ತಮ್ಮ ಆಧಾರ್ ಪತ್ರ, ಪಿಂಚಣಿ ಜಮಾ ಆಗುವ ಬ್ಯಾಂಕ್ ಪಾಸ್ ಬುಕ್, ಅಧಿಕೃತ ಪಿಪಿಓ ನಂಬರ್ ಒಳಗೊಂಡ ಪತ್ರ, ತಮ್ಮ ಬಳಕೆಯ ಮೊಬೈಲ್ ನಂಬರ್ ಹೊಂದಿರುವ ಮೊಬೈಲ್ ಫೋನ್ ಹೊಂದಿರಬೇಕು.
ಈ ಸ್ಥಳಗಳಲ್ಲಿ ಸಹ ನೀವು ನೋಂದಣಿ ಮಾಡಿಕೊಳ್ಳಬಹುದು. ವಿಳಾಸಗಳಿಗೆ ಇಲ್ಲಿ ಕ್ಲಿಕ್ ಮಾಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.