ಭಾರತಿ ಏರ್ಟೆಲ್ 
ವಾಣಿಜ್ಯ

ಜಿಯೋಗೆ ಸೆಡ್ಡು: ಏರ್‌ಟೆಲ್‌ನಿಂದ 259 ರು,ಗೆ 10 ಜಿಬಿ ಡೇಟಾ

ಅನಿಯಮಿತ ಸೇವೆ ನೀಡುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋಗೆ ಸೆಡ್ಡು...

ಮುಂಬೈ: ಅನಿಯಮಿತ ಸೇವೆ ನೀಡುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋಗೆ ಸೆಡ್ಡು ಹೊಡೆಯಲು ದೇಶದ ಅತಿ ದೊಡ್ಡ ಮೊಬೈಲ್ ಸೇವಾ ಕಂಪನಿ ಏರ್‌ಟೆಲ್‌ ಇದೀಗ ತನ್ನ ಗ್ರಾಹಕರಿಗೆ 259 ರುಪಾಯಿಗೆ 10 ಜಿಬಿ ಡೇಟಾ ಆಫರ್ ನೀಡಿದೆ. 
ಏರ್ಟೇಲ್ ಬಳಕೆದಾರರು ಯಾವುದೇ 4ಜಿ ಫೋನ್ ಹೊಂದಿದ್ದರೆ ಅಂತಹವರು ಈ ಸೇವೆ ಪಡೆಯಬಹುದಾಗಿದೆ. ರಿಚಾರ್ಚ್ ಮಾಡಿದ ತಕ್ಷಣ ಒಂದು ಜಿಬಿ ಡೇಟಾ ನಿಮ್ಮ ಮೊಬೈಲ್ ಫೋನ್ ಗೆ ಬರುತ್ತದೆ. ನಂತರ ಗೂಗಲ್ ಪ್ಲೇಸ್ಟೋರ್ ನಲ್ಲಿ ಮೈ ಏರ್ಟೆಲ್ ಆಪ್ ಇನ್ ಸ್ಟಾಲ್ ಮಾಡಿಕೊಂಡು ಉಳಿದ 9 ಜಿಬಿ ಡೇಟಾವನ್ನು ಉಪಯೋಗಿಸಬಹುದು. 
ಮೊದಲಿಗೆ ಈ ಆಫರ್ ಅನ್ನು ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಈ ಆಫರ್ ಘೋಷಿಸಲಾಗಿತ್ತು. ಇದೀಗ ದೇಶಾದ್ಯಂತ ಈ ಸೇವೆ ಲಭಿಸಲಿದೆ. ಈ ಡೇಟಾ ಅವಧಿ ಒಂದು ತಿಂಗಳು ಅಂದರೇ 28 ದಿನ ಮಾತ್ರ ಬಳಸಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!