1,000 ರೂ ನೋಟುಗಳು 
ವಾಣಿಜ್ಯ

1,000 ರೂ. ಮುಖಬೆಲೆ ನೋಟು ಬಿಡುಗಡೆ ಮಾಡುವ ಪ್ರಸ್ತಾಪ ಇಲ್ಲ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ

ಕೇಂದ್ರ ಸರ್ಕಾರ ಮತ್ತೆ 1,000 ರೂ ನೋಟುಗಳನ್ನು ಪರಿಚಯಿಸಲಿದೆ ಎಂಬ ವದಂತಿಗಳ ಬಗ್ಗೆ ಆರ್ಥಿಕ ವ್ಯವಹಾರಗಾಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ 1,000 ರೂ ಮುಖಬೆಲೆಯ ನೋಟುಗಳನ್ನು....

ನವದೆಹಲಿ: ಕೇಂದ್ರ ಸರ್ಕಾರ ಮತ್ತೆ 1,000 ರೂ ನೋಟುಗಳನ್ನು ಪರಿಚಯಿಸಲಿದೆ ಎಂಬ ವದಂತಿಗಳ ಬಗ್ಗೆ ಆರ್ಥಿಕ ವ್ಯವಹಾರಗಾಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ 1,000 ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ನೋಟು ನಿಷೇಧದ ನಂತರ ಮತ್ತೆ ಕೇಂದ್ರ ಸರ್ಕಾರ 1,000 ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸಲಿದೆ ಎಂಬ ವರದಿಗಳು ಪ್ರಕಟಗೊಂಡಿದ್ದವು. ಆದರೆ ಈಗ ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಗರ್ಗ್ ಸ್ಪಷ್ಟಪಡಿಸಿದ್ದಾರೆ. 
1,000 ರೂ ನೋಟುಗಳ ತಯಾರಿಕೆ ಪ್ರಾರಂಭಗೊಂಡಿದ್ದು, ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಆರ್ ಬಿಐ ನ ಅಧಿಕಾರಿಯೊಬ್ಬರು ಫೆಬ್ರವರಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಆದರೆ ಈಗ 1,000 ರೂ ನೋಟುಗಳನ್ನು ಪರಿಚಯಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!