ಆರ್ ಬಿಐ 
ವಾಣಿಜ್ಯ

ಹಣಕಾಸು ನೀತಿ ಪ್ರಕಟಿಸಲಿರುವ ಆರ್ ಬಿಐ, 0.25 ರಷ್ಟು ಬಡ್ಡಿ ದರ ಇಳಿಕೆಯ ನಿರೀಕ್ಷೆ

ಫೆ.8 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಶೇ 0.25 ರಷ್ಟು ಬಡ್ಡಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.

ಮುಂಬೈ: ಫೆ.8 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಶೇ 0.25 ರಷ್ಟು ಬಡ್ಡಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ. 
ನೋಟು ನಿಷೇಧದ ಪರಿಣಾಮವನ್ನು ಬೆಳವಣಿಗೆಯ ಸಾಧ್ಯತೆಗಳಿಗೆ ಬಳಕೆ ಮಾಡಿಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಂತನೆ ನಡೆಸಿದ್ದು, ಈ ತಿಂಗಳು ಹಾಗೂ ಮುಂದಿನ ಹಣಕಾಸು ನೀತಿ ಪ್ರಕಟವಾಗಲಿರುವ ಏಪ್ರಿಲ್ ತಿಂಗಳಲ್ಲೂ ಆರ್ ಬಿಐ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಇದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. 
ಬ್ಯಾಂಕ್ ಆಫ್ ಅಮೇರಿಕಾ ಮೆರಿಲ್ ಲಿಂಚ್ ನೋಟು ನಿಷೆಧದ ಬಗ್ಗೆ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಗೊಳಪಟ್ಟ 2,000 ಜನರ ಪೈಕಿ ಶೇ.60 ರಷ್ಟು ಜನರು ನೋಟು ನಿಷೇಧದಿಂದ ಪರಿಣಾಮ ಎದುರಿಸಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದೆ.  ನೋಟು ನಿಷೇಧದಿಂದ ಉಂಟಾದ ಪರಿಣಾಮವನ್ನು ಅಭಿವೃದ್ಧಿಯ ಚಾಲನೆಗೆ ಪೂರಕವಾಗುವಂತೆ ಬಡ್ಡಿ ದರ (ರೆಪೋ ದರ) ಕಡಿಮೆ ಮಾಡಬೇಕೆಂದು ಬ್ಯಾಂಕ್ ಹಾಗೂ ಕೈಗಾರಿಕೆಗಳು ಹೇಳಿದ್ದು, ಹಣಕಾಸು ನೀತಿ ಪ್ರಕಟಿಸಲಿರುವ ಉರ್ಜಿತ್ ಪಟೇಲ್  ರೆಪೋ ದರ ಕಡಿಮೆ ಮಾಡುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT