ಸಾಂದರ್ಭಿಕ ಚಿತ್ರ 
ವಾಣಿಜ್ಯ

ಫೆ.28ಕ್ಕೆ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ

ನೋಟುಗಳ ಅಮಾನ್ಯತೆ, ಹಣಕಾಸು ಸುಧಾರಣೆ ಮತ್ತು ಕಾರ್ಮಿಕ ನೀತಿ ಕುರಿತು ಕೇಂದ್ರ ಸರ್ಕಾರದ ಕ್ರಮಗಳನ್ನು...

ಅಹಮದಾಬಾದ್: ನೋಟುಗಳ ಅಮಾನ್ಯತೆ, ಹಣಕಾಸು ಸುಧಾರಣೆ ಮತ್ತು ಕಾರ್ಮಿಕ ನೀತಿ ಕುರಿತು ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಇದೇ 28ರಂದು ಮುಷ್ಕರ ನಡೆಸಲಿದ್ದಾರೆ.
ನೋಟುಗಳ ಅಮಾನ್ಯತೆ ಬಳಿಕ ಕಚೇರಿ ಅವಧಿ ಮುಗಿದ ನಂತರ ಮತ್ತು ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಕೆಲಸ ಮಾಡಿದ ನೌಕರರಿಗೆ ಪರಿಹಾರ ನೀಡಬೇಕೆಂದು ಬ್ಯಾಂಕ್ ನೌಕರರು ಒತ್ತಾಯಿಸಿದ್ದಾರೆ.
ವಾರದಲ್ಲಿ 5 ದಿನ ಮಾತ್ರ ಬ್ಯಾಂಕ್ ಕಾರ್ಯನಿರ್ವಹಿಸುವ ನಿರ್ಧಾರವನ್ನು ಸರ್ಕಾರ ಜಾರಿಗೆ ತರಬೇಕು. ಪಾವತಿ ಗ್ರ್ಯಾಚ್ಯುಟಿ ಕಾಯಿದೆ 1972ರ ಅಡಿಯಲ್ಲಿ ಗ್ರಾಚ್ಯುಟಿ ಸೀಲಿಂಗ್ ನ್ನು ತೆಗೆದುಹಾಕುವಂತೆ, ಗ್ರಾಚ್ಯುಟಿಯ ಆದಾಯ ತೆರಿಗೆ ವಿನಾಯ್ತಿ ಮತ್ತು ನಿವೃತ್ತಿ ನಂತರ ಗಳಿಕೆ ರಜೆ ನಗದೀಕರಣ(leave encashment on retirement) ಬೇಡಿಕೆಯನ್ನು ನೌಕರರು ಇದೇ ಸಂದರ್ಭದಲ್ಲಿ ಇಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT