ಅರುಣ್ ಜೇಟ್ಲಿ 
ವಾಣಿಜ್ಯ

ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ: ಜೇಟ್ಲಿ

ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಸಾರ್ವಜನಿಕ ಹಾಗೂ ಸಂಘಟಿತ ಸೆಕ್ಟರ್ ನಲ್ಲಿನ ಉದ್ಯೋಗಗಳು ದೇಶದ ಜನಸಂಖ್ಯೆಗೆ ಸಾಕಾಗುತ್ತಿಲ್ಲವಾದ್ದರಿಂದ ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಮುಂದಿನ ದಿನಗಳಲ್ಲಿ ಉದ್ಯಮ ಭಾರತದ ಆರ್ಥಿಕತೆಯ ಬೆನ್ನೆಲುಬಾಗಲಿದ್ದು ಭಾರತದಲ್ಲಿ ಕೌಶಲ್ಯ ಹಾಗೂ ಉದ್ಯಮ ಪ್ರಸ್ತುತತೆ ಹೊಂದಿದೆ ಎಂದು ರಾಷ್ಟ್ರೀಯ ಉದ್ಯಮ ಪ್ರಶಸ್ತಿ-2017 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. 
ಖಾಸಗಿ ಕ್ಷೇತ್ರ ಉದ್ಯೋಗ ಸೃಷ್ಟಿಸಲು ಸಾಕಷ್ಟು ಸಾಮರ್ಥ್ಯ ಹೊಂದಿದೆ. ಆದರೆ ಖಾಸಗಿ ಕ್ಷೇತ್ರ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿನ ಉದ್ಯೋಗಗಳು ದೇಶದ ಜನತೆಯ ಜನಸಂಖ್ಯೆಗೆ ಸಾಕಾಗುತ್ತಿಲ್ಲ, ಹೊಸ ಉದ್ಯಮಗಳಿಂದ ಉದ್ಯೋಗಗಳು ಸೃಷ್ಟಿಯಾಗಲಿದ್ದು ಉದ್ಯಮ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಲಿದೆ ಎಂದು ಜೇಟ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT