ಮುಕೇಶ್ ಅಂಬಾನಿ 
ವಾಣಿಜ್ಯ

ಟೆಲಿಂಕಾ ಕ್ಷೇತ್ರದಲ್ಲಿ ಸಂಚಲನ ಸೃಷ್ಠಿಸಿದ್ದ ಜಿಯೋ ಕಂಪನಿಯ ಮೊದಲ ವರ್ಷದ ಲಾಭ ನಷ್ಟ ಎಷ್ಟು?

ಉಚಿತ ಇಂಟರ್ ನೆಟ್ ಹಾಗೂ ಕರೆಗಳನ್ನು ನೀಡುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರಿಲಯನ್ಸ್ ಜಿಯೋ ಕಂಪನಿಯ ಲಾಭ, ನಷ್ಟಗಳ...

ಮುಂಬೈ: ಉಚಿತ ಇಂಟರ್ ನೆಟ್ ಹಾಗೂ ಕರೆಗಳನ್ನು ನೀಡುವ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರಿಲಯನ್ಸ್ ಜಿಯೋ ಕಂಪನಿಯ ಲಾಭ, ನಷ್ಟಗಳ ವಿವರಗಳನ್ನು ಮುಕೇಶ್ ಅಂಬಾನಿ ಬಹಿರಂಗಪಡಿಸಿದ್ದಾರೆ. 
ತೆರಿಗೆ ಹಾಗೂ ಬಡ್ಡಿ ದರಗಳನ್ನು ಹೊರತಪಡಿಸಿದರೆ ರಿಲಾಯನ್ಸ್ ಜಿಯೋ ಇನ್ಫೋಕಾಂ ಲಿಮಿಟೆಡ್ ನ ಜಿಯೋ ಸಂಸ್ಧೆ 260 ಕೋಟಿ ರುಪಾಯಿ ಲಾಭ ಗಳಿಸಿದೆ. ಆದರೆ ಒಟ್ಟಾರೆ ಆದಾಯವನ್ನು ಪರಿಗಣಿಸಿದಾಗ 271 ಕೋಟಿ ರುಪಾಯಿ ನಷ್ಟ ಅನುಭವಿಸಿದೆ ಎಂದು ಮುಕೇಶ್ ಅಂಬಾನಿ ಹೇಳಿದ್ದಾರೆ.
ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರು ಇದೇ ಮೊದಲ ಬಾರಿಗೆ ಕಂಪನಿಯ ಆದಾಯಗಳನ್ನು ಸಾರ್ವಜನಿಕರೆದುರು ಬಿಚ್ಚಿಟ್ಟಿದ್ದು ಜಿಯೋ ಒಟ್ಟು 6,150 ಕೋಟಿ ರುಪಾಯಿ ಆದಾಯ ಗಳಿಸಿದೆ ಎಂದಿದ್ದಾರೆ. 
ಇನ್ನು ಜಿಯೋ ಪ್ರಥಮ ವರ್ಷದಲ್ಲಿ 138,6 ಲಕ್ಷ ಗ್ರಾಹಕರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಉಚಿತ ಆಫರ್ ಗಳ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದ ಜಿಯೋ ಇತರೆ ಸಂಸ್ಥೆಗಳು ತಮ್ಮ ದರಗಳಲ್ಲಿ ಕಡಿತಗೊಳಿಸುವಂತಹ ಪರಿಸ್ಥಿತಿ ಸೃಷ್ಟಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!