ಸಾಂದರ್ಭಿಕ ಚಿತ್ರ 
ವಾಣಿಜ್ಯ

2018 ರ ನಾಲ್ಕನೇ ತ್ರೈಮಾಸಿಕದಲ್ಲಿ ಆರ್ ಬಿಐನಿಂದ ನೀತಿ ದರ ಹೆಚ್ಚಳ ಸಾಧ್ಯತೆ: ವರದಿ

ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪ್ರಮುಖ ನೀತಿ ದರಗಳಲ್ಲಿ ರಿಸರ್ವ್ ಬ್ಯಾಂಕ್ ಏರಿಕೆ ಮಾಡುವ ...

ನವದೆಹಲಿ: ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪ್ರಮುಖ ನೀತಿ ದರಗಳಲ್ಲಿ ರಿಸರ್ವ್ ಬ್ಯಾಂಕ್ ಏರಿಕೆ ಮಾಡುವ ಸಾಧ್ಯತೆಯಿದ್ದು, ಆ ವೇಳೆಗೆ ದೇಶದ ಆರ್ಥಿಕತೆ ಸುಧಾರಿಸುವ ಮತ್ತು ಪ್ರಮುಖ ಹೆಜ್ಜೆಯಿರಿಸುವ ಸಾಧ್ಯತೆಯಿದೆ ಎಂದು ಮಾರ್ಗನ್ ಸ್ಟಾನ್ಲಿ ವರದಿ ತಿಳಿಸಿದೆ.

ಜಾಗತಿಕ ಹಣಕಾಸು ಸೇವೆಯಾದ ಮಾರ್ಗನ್ ಸ್ಲಾನ್ಲಿ 2018ರ ನಾಲ್ಕನೇ ತ್ರೈಮಾಸಿಕ ಅವಧಿಗೆ ನೀತಿ ದರಗಳಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

2018ರ ನಾಲ್ಕನೇ ತ್ರೈಮಾಸಿಕ ಹಣಕಾಸು ಅವಧಿಗೆ ನೀತಿ ದರ ದುಪ್ಪಟ್ಟಾಗುವ ಸಾಧ್ಯತೆಯಿದ್ದು, ನಂತರ ದೇಶದ ಆರ್ಥಿಕ ಸ್ಥಿತಿಯಲ್ಲಿ ಮಹತ್ವದ ಹೆಜ್ಜೆಯನ್ನಿಡಲಿದೆ ಎಂದು ಮಾರ್ಗನ್ ಸ್ಲಾನ್ಲಿ ತನ್ನ ಸಂಶೋಧನಾ ವರದಿಯಲ್ಲಿ ತಿಳಿಸಿದೆ.

2018-19ನೇ ಸಾಲಿನ ಮೊದಲ ದ್ವೈಮಾಸಿಕ ವಿತ್ತೀಯ ವರದಿಯಲ್ಲಿ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ವ್ಯತ್ಯಾಸ ಮಾಡದೆ ಶೇಕಡಾ 6ರಲ್ಲಿಯೇ ಇರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!

Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆ

PWD ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆಯಲ್ಲಿ 13 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಕಲಬುರಗಿಯಲ್ಲಿ ಮನಕಲಕುವ ಘಟನೆ: ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹತ್ಯೆ!

ಪ್ರಧಾನಿ ಮೋದಿ ಭೇಟಿ ಮಾಡಿದ Amazon CEO; ಭಾರತದಲ್ಲಿ ಹೆಚ್ಚುವರಿಯಾಗಿ 13 ಬಿಲಿಯನ್ ಡಾಲರ್ ಹೂಡಿಕೆ