ಸಾಂದರ್ಭಿಕ ಚಿತ್ರ 
ವಾಣಿಜ್ಯ

ಮೊದಲ ತ್ರೈಮಾಸಿಕ ಅವಧಿಯಲ್ಲೇ ಪಿಎನ್ ಬಿಗೆ 940 ಕೋಟಿ ರು. ನಷ್ಟ

ಹಗರಣ ಪೀಡಿತ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) 2018-19ನೇ ಸಾಲಿನ ಹಣಕಾಸು ವರ್ಷದಲ್ಲಿ ಮೊದಲ...

ನವದೆಹಲಿ: ಹಗರಣ ಪೀಡಿತ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) 2018-19ನೇ ಸಾಲಿನ ಹಣಕಾಸು ವರ್ಷದಲ್ಲಿ ಮೊದಲ ತ್ರೈಮಾಸಿಕ ಅವಧಿಯಲ್ಲೇ 940 ಕೋಟಿ ರುಪಾಯಿ ನಷ್ಟ ಅನುಭವಿಸಿದೆ.
2017-18ನೇ ಸಾಲಿನ ಏಪ್ರಿಲ್ - ಜೂನ್ ತ್ರೈಮಾಸಿಕದಲ್ಲಿ ಪಿಎನ್ ಬಿ 343.40 ಕೋಟಿ ರುಪಾಯಿ ನಷ್ಟ ಅನುಭವಿಸಿತ್ತು.
ಒಂದು ವರ್ಷದ ಹಿಂದೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಒಟ್ಟು ಆದಾಯ 14,468.14 ಕೋಟಿ ರು.ಯಿಂದ 15,072 ಕೋಟಿಗೆ ಏರಿಕೆಯಾಗಿತ್ತು. ಆದರೆ ಜೂನ್ 30, 2018ರ ವೇಳೆಗೆ ಬ್ಯಾಂಕಿನ ಅನುತ್ಪಾದಕ ಆಸ್ತಿ ಮೌಲ್ಯ(ಎನ್ ಪಿಎ) ಶೇ.18.26ಕ್ಕೆ ಏರಿಕೆಯಾಗಿರುವುದರಿಂದ ಸಾರ್ವಜನಿಕ ವಲಯದ ಬ್ಯಾಂಕ್ ನಷ್ಟ ಅನುಭವಿಸುತ್ತಿದೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video