ಆರ್ ಬಿಐ 
ವಾಣಿಜ್ಯ

2018 ನೇ ಸಾಲಿನಲ್ಲಿ 50,000 ಕೋಟಿ ಲಾಭಾಂಶ ಸರ್ಕಾರಕ್ಕೆ ನೀಡಲಿರುವ ಆರ್ ಬಿಐ

2018 ನೇ ಸಾಲಿನಲ್ಲಿ ಆರ್ ಬಿಐ 50,000 ಕೋಟಿ ರೂಪಾಯಿ ಲಾಭಾಂಶವನ್ನು ಸರ್ಕಾರಕ್ಕೆ ನೀಡಲು ನಿರ್ಧರಿಸಿದೆ.

ಮುಂಬೈ: 2018 ನೇ ಸಾಲಿನಲ್ಲಿ ಆರ್ ಬಿಐ 50,000 ಕೋಟಿ ರೂಪಾಯಿ ಲಾಭಾಂಶವನ್ನು ಸರ್ಕಾರಕ್ಕೆ ನೀಡಲು ನಿರ್ಧರಿಸಿದೆ.
ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 2018 ರ ಆ.8 ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜೂ.30 ರಂದು ಕೊನೆಯಾದ ಆರ್ಥಿಕ ವರ್ಷದಲ್ಲಿ 500 ಬಿಲಿಯನ್ ರೂಪಾಯಿಗಳ ಲಾಭವನ್ನು ಸರ್ಕಾರಕ್ಕೆ ನೀಡಲಿದೆ. 
ಕಳೆದ ವರ್ಷ 30,659 ಕೋಟಿ ರೂಪಾಯಿ ಲಾಭಾಂಶವನ್ನು ಆರ್ ಬಿಐ ಸರ್ಕಾರಕ್ಕೆ ವರ್ಗಾವಣೆ  ಮಾಡಿತ್ತು. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನೋಟು ನಿಷೇಧದಿಂದ ಹೊಸ ನೋಟುಗಳನ್ನು ಮುದ್ರಿಸಬೇಕಾದ ಹಿನ್ನೆಲೆಯಲ್ಲಿ 2017 ರಲ್ಲಿ ಆರ್ ಬಿಐ ಸರ್ಕಾರಕ್ಕೆ ನೀಡುತ್ತಿದ್ದ ಲಾಭಾಂಶದ ಮೊತ್ತ ದಾಖಲೆಯ ಪ್ರಮಾಣದಲ್ಲಿ ಕಡಿಮೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಣು ಶಕ್ತಿ ಒಪ್ಪಂದ ಮಾತುಕತೆ ವಿಫಲ? ಇರಾನ್ ಕಡೆಗೆ ಮಿಲಿಟರಿ ವಿಮಾನ, ಬೃಹತ್ 'ಏರ್ ಬ್ರಿಡ್ಜ್' ಸಜ್ಜುಗೊಳಿಸಿದ ಅಮೆರಿಕ! Video

ಇತರರಿಗೆ ಸೇವೆ ಸಲ್ಲಿಸಲು ಭಾರತ ಸ್ಥಳೀಯ ಪ್ರತಿಭೆಗಳನ್ನು ಸೃಷ್ಟಿಸುತ್ತಿರುವುದು ನಾಚಿಕೆಗೇಡು: ಸ್ಯಾಮ್ ಪಿತ್ರೋಡಾ

ಅಮೆರಿಕದಲ್ಲಿ ಹಿಂದೂಗಳೇ ಹೆಚ್ಚಿನ ಸುಶಿಕ್ಷಿತ ಸಮುದಾಯ! ಥಿಂಕ್ ಟ್ಯಾಂಕ್ Pew ಅಧ್ಯಯನ

ಜಮ್ಮು-ಕಾಶ್ಮೀರ: ಕಾಲಿಗೆ ಗುಂಡು ತಗುಲಿದರೂ ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ 'ಆರ್ಮಿ ಡಾಗ್' ಟೈಸಾನ್!

ಪ್ರಿಯಾಂಕ್ ಖರ್ಗೆ ಕುಟುಂಬದಲ್ಲಿ ನಿಜವಾದ ದಲಿತತ್ವ ಇದೆಯೇ? ಛಲವಾದಿ ನಾರಾಯಣ ಸ್ವಾಮಿ ಪ್ರಶ್ನೆ! Video

SCROLL FOR NEXT