RBI Board agrees to further examine governance framework of central bank 
ವಾಣಿಜ್ಯ

ಕೇಂದ್ರೀಯ ಬ್ಯಾಂಕ್ ಆಡಳಿತ ಚೌಕಟ್ಟನ್ನು ಮತ್ತೊಮ್ಮೆ ಪರಿಶೀಲಿಸಲು ಆರ್ ಬಿಐ ಮಂಡಳಿ ಒಪ್ಪಿಗೆ!

ಹೊಸ ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಡಿ.14 ರಂದು ಕೇಂದ್ರೀಯ ಬ್ಯಾಂಕ್ ನ ಮಹತ್ವದ ಸಭೆ ನಡೆದಿದ್ದು, ಆಡಳಿತ ಚೌಕಟ್ಟಿಗೆ ಸಂಬಂಧಿಸಿದಂತೆ ಮತ್ತಷ್ಟು ಪರಿಶೀಲನೆ, ಚರ್ಚೆ ನಡೆಸಲು ಮಂಡಳಿ ಒಪ್ಪಿಗೆ

ಹೊಸ ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಡಿ.14 ರಂದು ಕೇಂದ್ರೀಯ ಬ್ಯಾಂಕ್ ನ ಮಹತ್ವದ ಸಭೆ ನಡೆದಿದ್ದು, ಆಡಳಿತ ಚೌಕಟ್ಟಿಗೆ ಸಂಬಂಧಿಸಿದಂತೆ ಮತ್ತಷ್ಟು ಪರಿಶೀಲನೆ, ಚರ್ಚೆ ನಡೆಸಲು ಮಂಡಳಿ ಒಪ್ಪಿಗೆ ಸೂಚಿಸಿದೆ. 
ಸತತ ನಾಲ್ಕು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಈಗಿನ ಆರ್ಥಿಕ ಪರಿಸ್ಥಿತಿ, ಜಾಗತಿಕ ಹಾಗೂ ರಾಷ್ಟ್ರೀಯ ಮಟ್ಟದಲ್ಲಿರುವ ಆರ್ಥಿಕ ಸವಾಲುಗಳ ಬಗ್ಗೆ ಚರ್ಚೆ ನಡೆಸಲಾಯಿತು, ಇದಷ್ಟೇ ಅಲ್ಲದೇ ಕ್ರೆಡಿಟ್ ಡೆಲಿವರಿ ಹಾಗೂ ಲಿಕ್ವಿಡಿಟಿ ಕುರಿತ ಚರ್ಚೆಯೂ  ನಡೆದಿದೆ.
ಇನ್ನು ಕೇಂದ್ರ ಸರ್ಕಾರ- ಆರ್ ಬಿಐ ನಡುವಿನ ತಿಕ್ಕಾಟದಿಂದ ಆಡಳಿತಾತ್ಮಕ ಚೌಕಟ್ಟಿನ ವಿಷಯ ಹೆಚ್ಚು ಮಹತ್ವ ಪಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT