2018 ನೇ ಸಾಲಿನ ಆರ್ಥಿಕ ಬೆಳವಣಿಗೆ ಮುನ್ನೋಟ ಶೇ.6.6 ಕ್ಕೆ ಇಳಿಸಿದ ಆರ್ ಬಿಐ
2018 ನೇ ಸಾಲಿನ ಆರ್ಥಿಕ ಬೆಳವಣಿಗೆ ಮುನ್ನೋಟವನ್ನು ಬಿಡುಗಡೆ ಮಾಡಿರುವ ರಿಸರ್ವ್ ಬ್ಯಾಂಕ್ ಆರ್ಥಿಕ ಬೆಳವಣಿಗೆಯನ್ನು ಶೇ.6.6 ಕ್ಕೆ ಇಳಿಕೆ ಮಾಡಿದೆ.
ಮುಂಬೈ: 2018 ನೇ ಸಾಲಿನ ಆರ್ಥಿಕ ಬೆಳವಣಿಗೆ ಮುನ್ನೋಟವನ್ನು ಬಿಡುಗಡೆ ಮಾಡಿರುವ ರಿಸರ್ವ್ ಬ್ಯಾಂಕ್ ಆರ್ಥಿಕ ಬೆಳವಣಿಗೆಯನ್ನು ಶೇ.6.6 ಕ್ಕೆ ಇಳಿಕೆ ಮಾಡಿದೆ.
ಈ ವರ್ಷ ಆರ್ಥಿಕ ಬೆಳವಣಿಗೆ ದರ ಶೇ.6.6 ರಷ್ಟಿರಲಿದೆ, ಆದರೆ ಮುಂದಿನ ವರ್ಷದ ವೇಳೆಗೆ ಇದು ಶೇ.7.2 ರಷ್ಟಾಗಲಿದೆ ಎಂದು ಆರ್ ಬಿಐ ಹೇಳಿದೆ. ರಿಸರ್ವ್ ಬ್ಯಾಂಕ್ ನ ಆರ್ಥಿಕ ನೀತಿ ಸಮಿತಿ ಸಭೆಯ ಬಳಿಕ ಈ ವರದಿ ಪ್ರಕಟಗೊಂಡಿದ್ದು, ಬ್ಯಾಂಕ್ ಗಳಿಗೆ ಪುನಃ ಬಂಡವಾಳ ತೊಡಗಿಸುವುದರಿಂದ ಹೆಚ್ಚಿನ ಹೂಡಿಕೆಗೆ ಅವಕಾಶ ಸಿಗಲಿದೆ ಎಂದೂ ಸಮಿತಿ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.