ಅರುಣ್ ಜೇಟ್ಲಿ 
ವಾಣಿಜ್ಯ

ಬಿಟ್ ಕಾಯಿನ್ ಭಾರತದಲ್ಲಿ ಮಾನ್ಯವಲ್ಲ, ವಹಿವಾಟು ನಡೆಸುವವರೇ ಜವಾಬ್ದಾರಿ: ಜೇಟ್ಲಿ

ಬಿಟ್ ಕಾಯಿನ್ ಭಾರತದಲ್ಲಿ ಮಾನ್ಯವಲ್ಲ, ಬಿಟ್ ಕಾಯಿನ್ ಮೂಲಕ ವಹಿವಾಟು ನಡೆಸುವವರೇ ಅದಕ್ಕೆ ಸಂಪೂರ್ಣ ಜವಾಬ್ದಾರರು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಬಿಟ್ ಕಾಯಿನ್ ಭಾರತದಲ್ಲಿ ಮಾನ್ಯವಲ್ಲ, ಬಿಟ್ ಕಾಯಿನ್ ಮೂಲಕ ವಹಿವಾಟು ನಡೆಸುವವರೇ ಅದಕ್ಕೆ ಸಂಪೂರ್ಣ ಜವಾಬ್ದಾರರು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಜ.2 ರ ರಾಜ್ಯಸಭೆ ಕಲಾಪದಲ್ಲಿ ಬಿಟ್ ಕಾಯಿನ್ಮ್ ಬಗ್ಗೆ  ನಡೆದ ಚರ್ಚೆಯಲ್ಲಿ ಹಲವು ಮಂದಿ ಬಿಟ್ ಕಾಯಿ ಮೂಲಕ ವಹಿವಾಟು ನಡೆಸುತ್ತಿರುವುದರ ಬಗ್ಗೆ ವ್ಯಕ್ತವಾದ ಆತಂಕದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರುಣ್ ಜೇಟ್ಲಿ, ಬಿಟ್ ಕಾಯಿನ್ ಅಥವಾ ಆ ರೀತಿಯ ಕ್ರಿಪ್ಟೋ ಕರೆನ್ಸಿಗಳು ಭಾರತದಲ್ಲಿ ಕಾನೂನು ಮಾನ್ಯವಲ್ಲ 
ಬಿಟ್ ಕಾಯಿನ್ ವಿಷಯದ ಬಗ್ಗೆ ಪರಿಶೀಲನೆ ನಡೆಸಲು, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!