ಜೆಫ್ ಬೆಜೋಸ್ 
ವಾಣಿಜ್ಯ

ಅಮೇಜಾನ್ ಸಿಇಒ ಜೆಫ್ ಬೆಜೋಸ್ ಸಾರ್ವಕಾಲಿಕ ಶ್ರೀಮಂತ!

ಅಮೇಜಾನ್ ಸಿಇಒ ಜೆಫ್ ಬೆಜೋಸ್ ಇತಿಹಾಸದಲ್ಲೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ನ್ಯೂಯಾರ್ಕ್: ಅಮೇಜಾನ್ ಸಿಇಒ ಜೆಫ್ ಬೆಜೋಸ್ ಇತಿಹಾಸದಲ್ಲೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 
ಬ್ಲೂಮ್ಬರ್ಗ್ ಹಾಗೂ ಫೋರ್ಬ್ಸ್ ಜೆಫ್ ಬೆಜೋಸ್ ಅವರನ್ನು ಬಿಲೆನಿಯರ್ ಗಳ ಪಟ್ಟಿಯಲ್ಲಿ ಸೇರಿಸಿದ್ದು, ಸಾರ್ವಕಾಲಿಕ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬ್ಲೂಮ್ಬರ್ಗ್ ಮಾಹಿತಿಯ ಪ್ರಕಾರ ಬೆಜೋಸ್ ನ ಆಸ್ತಿಯ ಮೌಲ್ಯ 106 ಬಿಲಿಯನ್ ಡಾಲರ್ ಗಳನ್ನು ತಲುಪಿದ್ದರೆ ಫೋರ್ಬ್ಸ್ 105 ಬಿಲಿಯನ್ ಡಾಲರ್ ಎಂದು ಹೇಳಿದೆ. 
ವಿಶ್ವದ ಅತಿ ಶ್ರೀಮಂತರ ಪಟ್ಟಿಯಲ್ಲಿ ಈ ಹಿಂದೆ 100 ಬಿಲಿಒಯನ್ ಡಾಲರ್ ಮೌಲ್ಯದ ಆಸ್ತಿ ಹೊಂದಿದ್ದ ಮೈಕ್ರೋಸಾಫ್ಟ್ ನ ಸಿಇಒ ಬಿಲ್ ಗೇಟ್ಸ್ ಅಗ್ರ ಸ್ಥಾನ ಗಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT