ಚಿಲ್ಲರೆ ಹಣದುಬ್ಬರ ಶೇ.5.21 ಕ್ಕೆ ಏರಿಕೆ, ದರ ಇಳಿಕೆ ನಿರೀಕ್ಷೆಗೆ ತಣ್ಣೀರು 
ವಾಣಿಜ್ಯ

ಚಿಲ್ಲರೆ ಹಣದುಬ್ಬರ ಶೇ.5.21 ಕ್ಕೆ ಏರಿಕೆ, ದರ ಇಳಿಕೆ ನಿರೀಕ್ಷೆಗೆ ತಣ್ಣೀರು

ಡಿಸೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ.5.21 ಕ್ಕೆ ಏರಿಕೆಯಾಗಿದ್ದು, ಆರ್ ಬಿಐ ನ ನಿರೀಕ್ಷೆಯ ಮಟ್ಟವನ್ನೂ ಮೀರಿ ಏರಿಕೆಯಾಗಿದೆ.

ನವದೆಹಲಿ: ಡಿಸೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ.5.21 ಕ್ಕೆ ಏರಿಕೆಯಾಗಿದ್ದು, ಆರ್ ಬಿಐ ನ ನಿರೀಕ್ಷೆಯ ಮಟ್ಟವನ್ನೂ ಮೀರಿ ಏರಿಕೆಯಾಗಿದೆ. 
ತರಕಾರಿ ಹಾಗೂ ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವಾಗಿ ಹಣದುಬ್ಬರ ಏರಿಕೆಯಾಗಿದ್ದು, ದರ ಇಳಿಕೆ ನಿರೀಕ್ಷೆಗೆ ತಣ್ಣೀರು ಬಿದ್ದಿದೆ. ನವೆಂಬರ್ ತಿಂಗಳ ಹಣದುಬ್ಬರ ಶೇ.4.88 ರಷ್ಟಿತ್ತು. 2015 ರಲ್ಲಿ ಚಿಲ್ಲರೆ ಹಣದುಬ್ಬರ ಶೇ.3.41 ರಷ್ಟಿತ್ತು. 
ಹಣದುಬ್ಬರ ದರ ಶೇ.4 ರಷ್ಟಿರಬೇಕು ಎಂಬುದು ಆರ್ ಬಿಐ ನ ಗುರಿಯಾಗಿದ್ದು, ಆದರೆ ಈಗ ಕಂಫರ್ಟ್ ಜೋನ್ ನ್ನೂ ದಾಟಿದ್ದು, ಆರ್ ಬಿಐ ಬಡ್ಡಿ ದರ ಇಳಿಕೆಯ ಸಾಧ್ಯತೆಗಳಿಗೆ ಅಡ್ಡಿ ಉಂಟಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!