ಪೆಟ್ರೋಲ್, ಡೀಸೆಲ್ 
ವಾಣಿಜ್ಯ

ಪೆಟ್ರೋಲ್, ಡೀಸೆಲ್ ದರ ಸತತ 12ನೇ ದಿನವೂ ಇಳಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಿನಂ ಪ್ರತಿ ಇಳಿಕೆಯತ್ತ ಮುಖಮಾಡಿದ್ದು, ಕಳೆದ 12 ದಿನಗಳಿಂದ ಸತತವಾಗಿ ಅಲ್ಪಪ್ರಮಾಣದಲ್ಲಿ ಇಳಿಕೆಯಾಗಿದೆ...

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಿನಂ ಪ್ರತಿ ಇಳಿಕೆಯತ್ತ ಮುಖಮಾಡಿದ್ದು, ಕಳೆದ 12 ದಿನಗಳಿಂದ ಸತತವಾಗಿ ಅಲ್ಪಪ್ರಮಾಣದಲ್ಲಿ ಇಳಿಕೆಯಾಗಿದೆ.
12ನೇ ದಿನ ಪ್ರತೀ ಲೀ. ಪೆಟ್ರೋಲ್ ದರ 24 ಪೈಸೆ ಮತ್ತು ಡೀಸೆಲ್ ಬೆಲೆ 18 ಪೈಸೆ ಕಡಿಮಯಾಗಿದೆ. ಇತ್ತೀಚೆಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಭಾರೀ ಏರಿಕೆ ಕಂಡಿದ್ದವು. ಇದು ಗ್ರಾಹಕರು ಕಂಗಾಲಾಗುವಂತೆ ಮಾಡಿತ್ತು. ಇದೀಗ ದರಗಳು ನಿಧಾನಗತಿಯಲ್ಲಿ ಇಳಿಕೆಯಾಗುತ್ತಿದೆ. 
ಪೆಟ್ರೋಲ್ ದರ 24 ಪೈಸೆ ಮತ್ತು ಡೀಸೆಲ್ 18 ಪೈಸೆ ಇಳಿಯಾದ ಪರಿಣಾಮ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ ರೂ.76.78 ಮತ್ತು ಡೀಸೆಲ್ ದರ ರೂ. 68.10 ಇದೆ. 
ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ 78.03 ರೂ. ಮತ್ತು ಡಿಸೇಲ್ ಬೆಲೆ 69.27 ರೂ. ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವು

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!