ಏರ್ ಇಂಡಿಯಾ 
ವಾಣಿಜ್ಯ

ಸದ್ಯಕ್ಕೆ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನ ಕೈಬಿಟ್ಟ ಕೇಂದ್ರ ಸರ್ಕಾರ

ಚುನಾವಣಾ ವರ್ಷದಲ್ಲಿ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನವನ್ನು ಕೇಂದ್ರಸರ್ಕಾರ ಕೈ ಬಿಟ್ಟಿದೆ. ಅದರ ಕಾರ್ಯಾಚರಣೆಗೆ ಅಗತ್ಯವಾದ ಹಣವನ್ನು ಒದಗಿಸಲಾಗುವುದೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ:ಚುನಾವಣಾ ವರ್ಷದಲ್ಲಿ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನವನ್ನು ಕೇಂದ್ರಸರ್ಕಾರ ಕೈ ಬಿಟ್ಟಿದೆ.   ಅದರ ಕಾರ್ಯಾಚರಣೆಗೆ ಅಗತ್ಯವಾದ ಹಣವನ್ನು ಒದಗಿಸಲಾಗುವುದೆಂದು   ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಲ ಹೊತ್ತಿರುವ  ಏರ್ ಇಂಡಿಯಾ ಪ್ರಸ್ತಾವಿತ  ಶೇ. 76 ರಷ್ಟು  ಪಾಲನ್ನು ಮಾರಾಟ  ಮಾಡುವಲ್ಲಿ ಯಾವುದೇ  ಬಿಡ್ಡ್ ದಾರರನ್ನು ಆಕರ್ಷಿಸುವಲ್ಲಿ  ವಿಫಲವಾದ   3 ವಾರಗಳ ಬಳಿಕ ಈ ನಿರ್ಧಾರ ಹೊರಬಿದ್ದಿದೆ.
ಏರ್ ಇಂಡಿಯಾ ಶೀಘ್ರದಲ್ಲೇ ಸರ್ಕಾರದಿಂದ  ಪ್ರತಿದಿನ ಕಾರ್ಯಾಚರಣೆ ನಿಧಿಯನ್ನು ಪಡೆಯಲಿದೆ ಮತ್ತು ಕೆಲವು ವಿಮಾನಗಳಿಗೆ ಬೇಡಿಕೆ ಸಲ್ಲಿಸಲಿದೆ ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!