ಅನುಷ್ಕಾಶರ್ಮ- ಪಿ.ವಿ.ಸಿಂಧು 
ವಾಣಿಜ್ಯ

ಫೋರ್ಬ್ಸ್ ಏಷ್ಯಾದ 30ರೊಳಗಿನ ಪಟ್ಟಿಯಲ್ಲಿ ಅನುಷ್ಕಾ ಶರ್ಮ, ಪಿ.ವಿ.ಸಿಂಧುಗೆ ಸ್ಥಾನ

ಫೋರ್ಬ್ಸ್ ಮ್ಯಾಗಜಿನ್ ನ 2018ರ ಏಷ್ಯಾದ 30 ಸಾಧನೆ ಮಾಡಿದ ವ್ಯಕ್ತಿಗಳ ಪಟ್ಟಿಯಲ್ಲಿ ...

ನವದೆಹಲಿ: ಫೋರ್ಬ್ಸ್ ಮ್ಯಾಗಜಿನ್ ನ 2018ರ ಏಷ್ಯಾದ 30 ಸಾಧನೆ ಮಾಡಿದ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮ ಮತ್ತು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಸೇರಿದ್ದಾರೆ.

13 ವಿಭಾಗಗಳಲ್ಲಿ 300ಕ್ಕೂ ಹೆಚ್ಚು ಉದ್ಯಮಿಗಳು ಮತ್ತು ಸಂಶೋಧಕರು ಸೇರಿಕೊಂಡಿದ್ದಾರೆ.

ಫೋರ್ಬ್ಸ್ ಮ್ಯಾಗಜಿನ್ ನ ಏಷ್ಯಾದ 30ರೊಳಗಿನ ಪಟ್ಟಿಯಲ್ಲಿರುವವರಲ್ಲಿ ಸಾಧನೆಗಳು, ಅವರ ಸಾಮರ್ಥ್ಯ, ವ್ಯವಹಾರದ ಚತುರತೆ ಅಥವಾ ಕೆಲಸದ ವಿಧಾನವನ್ನು ನೋಡಿಕೊಂಡು ಸ್ಥಾನ ನೀಡಲಾಗಿದೆ ಎಂದು ಪತ್ರಿಕೆ ತಿಳಿಸಿದೆ.

ಮನರಂಜನೆ, ಹಣಕಾಸು, ಸಾಹಸೋದ್ಯಮ ಬಂಡವಾಳ, ಚಿಲ್ಲರೆ ವ್ಯಾಪಾರ, ಸಾಮಾಜಿಕ ಉದ್ಯಮಿಗಳು ಮತ್ತು ಉದ್ಯಮ ತಂತ್ರಜ್ಞಾನ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿದೆ.

ಮೊದಲ ಸ್ಥಾನದಲ್ಲಿ ಫುಡ್ ಟಾಕ್ ಇಂಡಿಯಾದ ಸಹ ಸ್ಥಾಪಕಿ ಅಂಜಲಿ ಭಾತ್ರ, ರೂಪದರ್ಶಿ ಭೂಮಿಕ ಅರೋರ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್