ಎಲ್ಪಿಜಿ ಗ್ರಾಹಕರಿಕೆ ಸಿಹಿಸುದ್ದಿ! ಸಬ್ಸಿಡಿ ಎಲ್ಪಿಜಿ ಬೆಲೆ 6.52 ರುಪಾಯಿ ಇಳಿಕೆ!
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.
ಕೇಂದ್ರ ಸರ್ಕಾರ ಸಬ್ಸಿಡಿ ಸಹಿತ 14 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ 6.52 ರು.ಗಳ ಕಡಿತ ಮಾಡಲಾಗಿದೆ. ಇಂದು ರಾತ್ರಿಯಿಂದಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 500.90 ರುಪಾಯಿಗೆ ಸಿಲಿಂಡರ್ ಸಿಗಲಿದೆ.
ಕಳೆದ ಆರು ತಿಂಗಳಿಂದ ಬೆಲೆ ಏರಿಕೆ ಕಂಡಿದ್ದ ಎಲ್ಪಿಜಿ ದರ ಇದೀಗ ಮೊದಲ ಬಾರಿಗೆ ಇಳಿಕೆ ಕಂಡಿದೆ. ಸಬ್ಸಿಡಿ ರಹಿತ ಎಲ್ಪಿಜಿ ದರ 133 ರುಪಾಯಿ ಕಡಿಮೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.