ಚಿನ್ನ 
ವಾಣಿಜ್ಯ

ಪ್ರಮುಖ ವಸ್ತುಗಳ ಮೇಲೆ ಆಮದು ಸುಂಕ ಹೆಚ್ಚಿಸಲು ಕೇಂದ್ರದ ಚಿಂತನೆ: ಯಾವೆಲ್ಲಾ ವಸ್ತುಗಳು?: ಇಲ್ಲಿದೆ ಮಾಹಿತಿ

ಅಮೂಲ್ಯ ರತ್ನಗಳು, ನಿರ್ದಿಷ್ಟ ರೀತಿಯ ಉಕ್ಕು, ಎಲೆಕ್ಟ್ರಾನಿಕ್ ಉಪಕರಣಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ನವದೆಹಲಿ: ಅಮೂಲ್ಯ ರತ್ನಗಳು, ನಿರ್ದಿಷ್ಟ ರೀತಿಯ ಉಕ್ಕು, ಎಲೆಕ್ಟ್ರಾನಿಕ್ ಉಪಕರಣಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 
ಹಣಕಾಸು ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳ್ಳಸಾಗಣಿಕೆಯನ್ನು ತಡೆಗಟ್ಟುವುದಕ್ಕಾಗಿ ಚಿನ್ನವನ್ನು ಈ ವಸ್ತುಗಳ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಮತ್ತು ಆಮದು ಸುಂಕವನ್ನು ಹೆಚ್ಚು ಮಾಡುತ್ತಿರುವುದಕ್ಕೆ, ಚೀನಾ  ಹಾಗೂ ಅಮೆರಿಕ ವಸ್ತುಗಳ ಆಮದನ್ನು ತಡೆಗಟ್ಟುವುದಕ್ಕೆ ಈ ರೀತಿಯ ನಿರ್ಧಾರ ಕೈಗೊಳ್ಳಲಾಗುತ್ತಿದೆ. 
ರೂಪಾಯಿ ಮೌಲ್ಯ ಏರಿಕೆಯಾಗುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಭಾರತ ಕೆಲವೊಂದು ಅನಗತ್ಯ ಸರಕುಗಳ ಆಮದನ್ನು ಕಡಿಮೆ ಮಾಡಲು ಯತ್ನಿಸುತ್ತಿದೆ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ