2 ಸಾವಿರ ರೂ. ಬೆಲೆ ನೋಟು ರದ್ದಿಲ್ಲ!
ಡಿಸೆಬಂರ್ ನಂತರ ಎರಡು ಸಾವಿರ ರೂಪಾಯಿ ಮುಖ ಬೆಲೆಯ ನೋಟು ಅಮಾನ್ಯಗೊಳ್ಳಲಿದೆ ಎಂಬುದು ಕೇವಲ ವದಂತಿ.
ನವದೆಹಲಿ: ಡಿಸೆಬಂರ್ ನಂತರ ಎರಡು ಸಾವಿರ ರೂಪಾಯಿ ಮುಖ ಬೆಲೆಯ ನೋಟು ಅಮಾನ್ಯಗೊಳ್ಳಲಿದೆ ಎಂಬುದು ಕೇವಲ ವದಂತಿ.
ಈ ಕುರಿತು ಪ್ರತಿಕ್ರಿಯಿಸಿರುವ ಆರ್ಬಿಐ ನೋಟು ವಾಪಸ್ ಪಡೆಯುವ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ ಎಂದೂ ಸ್ಪಷ್ಟಪಡಿಸಿದೆ.
ಆರ್ಬಿಐ ಸದ್ಯ ರದ್ದಾಗಿರುವ 1 ಸಾವಿರ ರೂ. ನೋಟು ಮತ್ತೆ ಜಾರಿಗೆ ಬರಲಿದೆ ಎಂಬ ಸಂದೇಶವೂ ಸಹ ಸುಳ್ಳು ಇದರಲ್ಲೂ ಸತ್ಯಾಂಶವಿಲ್ಲ ಎಂದೂ ಕೇಂದ್ರ ಸರ್ಕಾರ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.