ಪಿಎಂಸಿ ಬ್ಯಾಂಕ್ 
ವಾಣಿಜ್ಯ

ಪಿಎಂಸಿ ಹಗರಣ: 32000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಬಹುಕೋಟಿ ಹಗರಣದಲ್ಲಿ ಐದು ಜನರ ವಿರುದ್ಧ 32,000 ಪುಟಗಳ ಚಾರ್ಜ್‌ಶೀಟ್ ಅನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿದೆ.

ಮುಂಬೈ:  ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಬಹುಕೋಟಿ ಹಗರಣದಲ್ಲಿ ಐದು ಜನರ ವಿರುದ್ಧ 32,000 ಪುಟಗಳ ಚಾರ್ಜ್‌ಶೀಟ್ ಅನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್, ಮಾಜಿ ಅಧ್ಯಕ್ಷ ವರ್ಯಮ್ ಸಿಂಗ್, ಬ್ಯಾಂಕ್‌ನ ಮಾಜಿ ನಿರ್ದೇಶಕ ಸುರ್ಜಿತ್ ಸಿಂಗ್ ಅರೋರಾ, ಹೌಸಿಂಗ್ ಡೆವಲಪ್‌ಮೆಂಟ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಚ್‌ಡಿಐಎಲ್) ಪ್ರವರ್ತಕರಾದ ರಾಕೇಶ್ ವಾಧವನ್ ಮತ್ತು ಸಾರಂಗ್ ವಾಧವನ್ ಅವರನ್ನು ಹೆಸರಿಸಲಾಗಿದೆ. 

 ಮೋಸ, ವಂಚನೆ, ಸಾಕ್ಷ್ಯಗಳ ನಾಶ ಮತ್ತು ಸುಳ್ಳು ದಾಖಲೆಗಳು ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video