ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರದಿಂದ ಉಡುಗೊರೆ: ಪೆಟ್ರೋಲ್, ಡೀಸೆಲ್ ದರ ಏರಿಕೆ 
ವಾಣಿಜ್ಯ

ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರದಿಂದ ಉಡುಗೊರೆ: ಪೆಟ್ರೋಲ್, ಡೀಸೆಲ್ ದರ ಏರಿಕೆ

ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರ ಉಡುಗೊರೆ ನೀಡಿದ್ದು, ತೈಲ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.

ಬೆಂಗಳೂರು: ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರ ಉಡುಗೊರೆ ನೀಡಿದ್ದು, ತೈಲ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. 
ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32 ಕ್ಕೆ ಏರಿಕೆ ಮಾಡಲಾಗಿದ್ದು, ಶೇ.21ಕ್ಕೆ ಏರಿಕೆ ಮಾಡಲಾಗಿದೆ.  ಕಳೆದ 10 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಯಾಗುತ್ತಿದ್ದು ಸರ್ಕಾರದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರಿಗೆ ಏರಿಕೆ ಮಾಡಿದ್ದು, ರಾಜ್ಯದಲ್ಲಿ ಈಗ ಪೆಟ್ರೋಲ್ ಪ್ರತಿ ಲೀಟರ್ ಗೆ 70.84 ರೂಪಾಯಿ, ಡೀಸೆಲ್ ದರ ಪ್ರತಿ ಲೀಟರ್ ಗೆ 64.66 ರೂಪಾಯಿಗಳಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

IPL 2026: ನಿರ್ಣಾಯಕ ಹಂತದಲ್ಲಿ RCB ತಂಡ ಸೇರಿದ ಮತ್ತೊಬ್ಬ ಮಾರಕ ವೇಗಿ; ಬೆಂಗಳೂರು ತಂಡಕ್ಕೆ ಆನೆಬಲ

ಉದ್ಯೋಗವಿಲ್ಲದ ಕೆಲವರು ಜಿರಳೆಗಳ ರೀತಿ, ಮಾಧ್ಯಮ, ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆ ಮೇಲೆ ದಾಳಿ ಮಾಡ್ತಾರೆ: CJI ಸೂರ್ಯಕಾಂತ್

ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆಯಲ್ಲಿ 'ಸೂಪರ್ ಕಾರ್'ಗಳು; ವಿಶೇಷತೆ ಏನು?

SCROLL FOR NEXT