ಬಜೆಟ್ಗೂ ಮುನ್ನ ಗಿಫ್ಟ್: ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ!
ಬಜೆಟ್ಗೂ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ ಮಾಡಿದೆ.
ನವದೆಹಲಿ: ಬಜೆಟ್ಗೂ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಹೌದು ಸಬ್ಸಿಡಿ ಸಹಿತ 14 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ 1.46 ರು.ಗಳ ಕಡಿತ ಮಾಡಿದ್ದು ಇದು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಇದರೊಂದಿಗೆ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ 493.53 ರುಪಾಯಿಗೆ ಸಿಗಲಿದೆ. ಇನ್ನು ಸಬ್ಸಿಡಿ ರಹಿತ ಎಲ್ಪಿಜಿ ದರ 30 ರುಪಾಯಿ ಕಡಿಮೆ ಮಾಡಲಾಗಿದ್ದು ಸದ್ಯದ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 659 ರುಪಾಯಿ ಆಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.