ಭಾರತದ ಉತ್ಪಾದನಾ ಬೆಳವಣಿಗೆ 2 ವರ್ಷಗಳಲ್ಲೇ ಕ್ಷೀಣ! 
ವಾಣಿಜ್ಯ

ಭಾರತದ ಉತ್ಪಾದನಾ ಬೆಳವಣಿಗೆ 2 ವರ್ಷಗಳಲ್ಲೇ ಕ್ಷೀಣ! 

ಭಾರತದ ಉತ್ಪಾದನಾ ಬೆಳವಣಿಗೆ ಕಳೆದ 2 ವರ್ಷಗಳಲ್ಲೇ ಅತ್ಯಂತ ಹೆಚ್ಚು ಕ್ಷೀಣವಾಗಿದೆ. 

ನವದೆಹಲಿ: ಭಾರತದ ಉತ್ಪಾದನಾ ಬೆಳವಣಿಗೆ ಕಳೆದ 2 ವರ್ಷಗಳಲ್ಲೇ ಅತ್ಯಂತ ಹೆಚ್ಚು ಕ್ಷೀಣವಾಗಿದೆ. 

ಕಾರ್ಖಾನೆಗಳ ಆರ್ಡರ್ ಗಳು ಹಾಗೂ ಉತ್ಪಾದನಾ ದರ ಕ್ಷೀಣಿಸಿದ್ದು 2 ವರ್ಷಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದ ಬೆಳವಣಿಗೆಯಾಗಿದೆ ಎಂದು ಐಹೆಚ್ಎಸ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ ಇಂಡೆಕ್ಸ್ (ಪಿಎಂಐ) ಸಮೀಕ್ಷೆ ಮೂಲಕ ತಿಳಿದುಬಂದಿದೆ. 

ಅಕ್ಟೋಬರ್ ತಿಂಗಳಲ್ಲಿ ಪಿಎಂಐ 50.6 ನಷ್ಟು ದಾಖಲಾಗಿದ್ದು, ಸೆಪ್ಟೆಂಬರ್ ನಲ್ಲಿ 51.4 ರಷ್ಟಿತ್ತು, 50 ಕ್ಕಿಂತ ಹೆಚ್ಚಿದ್ದರೆ ಉತ್ತಮ ಹಾಗೂ 50 ಕ್ಕಿಂತ ಕಡಿಮೆ ಇದ್ದರೆ ಪಿಎಂಐ ಸೂಚ್ಯಂಕ ಕುಗ್ಗಿರುವ ಸೂಚನೆಯಾಗಿದೆ. 

ಐಹೆಚ್ಎಸ್ ಮಾರ್ಕೆಟ್ ಸಮೀಕ್ಷೆ ಉತ್ಪಾದನಾ ಕ್ಷೇತ್ರ ಅಕ್ಟೋಬರ್ ನಲ್ಲಿಯೂ ಕುಗ್ಗಿದ್ದು, ತತ್ಪರಿಣಾಮವಾಗಿ ಉದ್ಯೋಗ ಸೃಷ್ಟಿಯೂ 6 ತಿಂಗಳಲ್ಲೇ ಅತ್ಯಂತ ಕಡಿಮೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ