ಆರ್ ಬಿಐ 
ವಾಣಿಜ್ಯ

1 ಸಾವಿರ ರೂ. ಹೊಸ ನೋಟು ಬಿಡುಗಡೆಯಾಗಿಲ್ಲ, ಅದು ನಕಲಿ: ಆರ್ ಬಿ ಐ ಸ್ಪಷ್ಟನೆ

ಒಂದು ಸಾವಿರ ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಶುಕ್ರವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಒಂದು ಸಾವಿರ ರೂಪಾಯಿ ಮುಖಬೆಲೆಯ ಹೊಸ ನೋಟುಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಶುಕ್ರವಾರ ಸ್ಪಷ್ಟಪಡಿಸಿದೆ.

ಸಾವಿರ ರೂಪಾಯಿ ನೋಟುಗಳಂತೆ ಕಾಣುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ಜನರು ಫೇಸ್ ಬುಕ್, ಟ್ವಿಟರ್, ವಾಟ್ಸ್ ಅಪ್ ನಲ್ಲಿ ಆರ್ ಬಿ ಐ ಪರಿಚಯಿಸಿದೆ ಎಂದು ಹೇಳಲಾಗಿರುವ ಸಾವಿರ ರೂಪಾಯಿ ಮುಖಬೆಲೆಯ ಹೊಸ ಕರೆನ್ಸಿ ನೋಟಿನ ಚಿತ್ರಗಳನ್ನು ತಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಆದರೆ ಆ ಚಿತ್ರಗಳು ನಕಲಿಯಾಗಿದ್ದು, ಒಂದು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಬಿಡುಗಡೆ ಮಾಡಿಲ್ಲ ಎಂದು ಆರ್ ಬಿ ಐ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT