ಸಾಂದರ್ಭಿಕ ಚಿತ್ರ 
ವಾಣಿಜ್ಯ

ಐಟಿ, ಜಿಎಸ್ ಟಿ ರಿಟರ್ನ್ ಸಲ್ಲಿಕೆ ಗಡವು ಜನವರಿ 10ರ ವರೆಗೆ ವಿಸ್ತರಣೆ

ಆರ್ಥಿಕ ವರ್ಷ 2019- 20 ಅಥವಾ ಅಸೆಸ್ ಮೆಂಟ್ ವರ್ಷ 2020- 21ಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಮತ್ತು ಜಿಎಸ್ ಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.

ನವದೆಹಲಿ: ಆರ್ಥಿಕ ವರ್ಷ 2019- 20 ಅಥವಾ ಅಸೆಸ್ ಮೆಂಟ್ ವರ್ಷ 2020- 21ಕ್ಕೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಮತ್ತು ಜಿಎಸ್ ಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ.

ಕೊರೋನಾ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು ಈ ಹಿಂದೆ ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿತ್ತು. ಈಗ ಮತ್ತೆ ಜನವರಿ 10, 2021ರವರೆಗೂ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಇನ್ನು ಜಿಎಸ್ ಟಿ ವಾರ್ಷಿಕ ರಿಟರ್ನ್ ಸಲ್ಲಿಕೆಯ ಅವಧಿಯನ್ನೂ ಫೆಬ್ರವರಿ 28, 2021ರ ವರೆಗೆ ವಿಸ್ತರಿಸಲಾಗಿದೆ.

ಕೋವಿಡ್ -19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಐಟಿ ರಿಟರ್ನ್ ಸಲ್ಲಿಕೆಯ ಕೊನೆಯ ದಿನಾಂಕಗಳನ್ನು ವಿಸ್ತರಿಸುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್