ಚಿನ್ನದ ದರ ದಾಖಲೆಯ ಏರಿಕೆ
ಮದುವೆ ಋತು ಹಾಗೂ ಹಬ್ಬದ ಈ ಕಾಲದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿ ಚಿನ್ನದ ಬೆಲೆ ಗರಿಷ್ಠ ಮಟ್ಟ ತಲುಪಿದೆ.
ಕೊಟ್ಟಾಯಂ: ಮದುವೆ ಋತು ಹಾಗೂ ಹಬ್ಬದ ಈ ಕಾಲದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿ ಚಿನ್ನದ ಬೆಲೆ ಗರಿಷ್ಠ ಮಟ್ಟ ತಲುಪಿದೆ.
10 ಗ್ರಾಂ ಚಿನ್ನದ ಬೆಲೆ ಅತಿ ಹೆಚ್ಚು 41,480 ರೂ ತಲುಪಿದೆ. ಶುಕ್ರವಾರ ಚಿನ್ನದ ಬೆಲೆ 400 ರೂ ಏರಿಕೆ ಕಂಡು ಅತಿ ಹೆಚ್ಚಿನ ಮಟ್ಟ ತಲುಪಿತ್ತು. ಒಂದೇ ವಾರದಲ್ಲಿ ಒಂದು ಸಾವಿರ ರೂ ಬೆಲೆ ಹೆಚ್ಚಳವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.