ಟಿವಿಎಸ್ ದ್ವಿಚಕ್ರ ವಾಹನ ಮಾರಾಟ 2019 ರಲ್ಲಿ ಶೇ.25 ರಷ್ಟು ಕುಸಿತ! 
ವಾಣಿಜ್ಯ

ಟಿವಿಎಸ್ ದ್ವಿಚಕ್ರ ವಾಹನ ಮಾರಾಟ 2019 ರಲ್ಲಿ ಶೇ.25 ರಷ್ಟು ಕುಸಿತ! 

ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕ ಕಂಪೆನಿ ಟಿವಿಎಸ್ ಮೋಟಾರ್ ಕಂಪೆನಿಯ ವಾಹನಗಳ ಮಾರಾಟ ಕಳೆದ ವರ್ಷ (2019) ರಲ್ಲಿ ಶೇ.25 ರಷ್ಟು ಕುಸಿತ ಕಂಡಿದೆ. 

ಹೊಸೂರು: ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕ ಕಂಪೆನಿ ಟಿವಿಎಸ್ ಮೋಟಾರ್ ಕಂಪೆನಿಯ ವಾಹನಗಳ ಮಾರಾಟ ಕಳೆದ ವರ್ಷ (2019) ರಲ್ಲಿ ಶೇ.25 ರಷ್ಟು ಕುಸಿತ ಕಂಡಿದೆ. 

2018ರ ಡಿಸೆಂಬರ್ ನಲ್ಲಿ 2,71,395 ವಾಹನಗಳು ಮಾರಾಟ ಮಾಡಿದ್ದ ಸಂಸ್ಥೆ 2019 ರ ಡಿಸೆಂಬರ್ ತಿಂಗಳಲ್ಲಿ 231,571 ವಾಹನ ಮಾರಾಟ ಮಾಡಿದೆ. ಕಂಪೆನಿಯು ಟಿವಿಎಸ್ ಅಪಾಚೆ ಆರ್‍ಟಿಆರ್ ಸೀರೀಸ್, ಟಿವಿಎಸ್ ಜುಪಿಟರ್ ಕ್ಲಾಸಿಕ್ ಮತ್ತು ಟಿವಿಎಸ್ ಎಕ್ಸ್‍ಎಲ್ ಸರಣಿಯ 2020ರ  ಬಿಎಸ್-4 ವಾಹನಗಳನ್ನು ಉತ್ಪಾದಿಸಿ, ಮಾರುಕಟ್ಟೆಗೆ ಪೂರೈಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!