ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ: 10 ಗ್ರಾಮ್ ಚಿನ್ನದ ದರದ ವಿವರ ಹೀಗಿದೆ 
ವಾಣಿಜ್ಯ

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ: 10 ಗ್ರಾಮ್ ಚಿನ್ನದ ದರದ ವಿವರ ಹೀಗಿದೆ

ರಾಷ್ಟ್ರರಾಜಧಾನಿಯಲ್ಲಿ ಶುಕ್ರವಾರ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡಿದೆ. 

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಶುಕ್ರವಾರ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡಿದೆ. 

24 ಕ್ಯಾರೆಟ್ ಚಿನ್ನದ ದರ 687 ರೂಪಾಯಿ ಏರಿಕೆಯಾಗಿದ್ದು 10 ಗ್ರಾಮ್ ಗೆ 54,538 ರೂಪಾಯಿಯಷ್ಟಾಗಿದೆ. 

ಈ ಹಿಂದಿನ ವಹಿವಾಟಿನ ಪ್ರಕಾರ ಚಿನ್ನದ ದರ 10 ಗ್ರಾಮ್ ಗೆ 53,851 ರೂಪಾಯಿ ಇತ್ತು. ಗುರುವಾರದಂದು 63,056 ರೂಪಾಯಿ ಇದ್ದ ಕೆ.ಜಿ ಬೆಳ್ಳಿಯ ದರ 2,854 ರೂಗಳ ಏರಿಕೆ ಕಂಡಿದ್ದು ಈಗ 65,910 ರೂಪಾಯಿಗಳಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,976 ಡಾಲರ್ ಗಳಿದ್ದು, ಬೆಳ್ಳಿಯ ಬೆಲೆ ಒಂದು ಔನ್ಸ್ ಗೆ 24 ಅಮೆರಿಕನ್ ಡಾಲರ್ ನಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!