ಸಂಗ್ರಹ ಚಿತ್ರ 
ವಾಣಿಜ್ಯ

ಸತತ 9ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 9ನೇ ದಿನವೂ ಏರಿಕೆ ಕಂಡಿದ್ದು, ಗ್ರಾಹಕರಿಗೆ ಆಘಾತವನ್ನು ನೀಡಿದೆ. 

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 9ನೇ ದಿನವೂ ಏರಿಕೆ ಕಂಡಿದ್ದು, ಗ್ರಾಹಕರಿಗೆ ಆಘಾತವನ್ನು ನೀಡಿದೆ. 

9 ದಿನಗಳ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.5 ಏರಿಕೆಯಾಗಿದ್ದರೆ, ಡೀಸೆಲೆ ಬೆಲೆ ಪ್ರತೀ ಲೀಟರ್'ಗೆ ರೂ.4.87 ರಷ್ಟು ಏರಿಕೆಯಾಗಿದೆ. 

9ನೇ ದಿನವಾದ ಸೋಮವಾರ ಕೂಡ ಪೆಟ್ರೋಲ್ ಬೆಲೆ ಲೀಟರ್'ಗೆ 48 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್'ಗೆ 23 ಪೈಸೆ ಏರಿಕೆ ಕಂಡಿದೆ. 

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ಇದೀಗ ರೂ.76.26ಕ್ಕೆ ಏರಿಕೆಯಾಗಿದೆ. ಇನ್ನು ಡೀಸೆಲ್ ದರ ರೂ.74.26ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ಇದೀಗ ರೂ.78.73 ಆಗಿದ್ದು, ಡೀಸೆಲ್ ದರ ರೂ.70.95ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ 'ಟೆರರಿಸ್ಟ್': ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್; 24 ಗಂಟೆ ಗಡುವು!

ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕ

ರೆಟ್ರೋ ಲುಕ್, ಮಂಡ್ಯ ಸ್ಲ್ಯಾಂಗ್.. ಕೈಯಲ್ಲಿ ಲಾಂಗು, ಮೈ ತುಂಬ ನೆತ್ತರು..; ಕುತೂಹಲ ಕೆರಳಿಸಿದ KD ಚಿತ್ರದ ಟ್ರೈಲರ್!

ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!

ನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!

SCROLL FOR NEXT