ಪೆಟ್ರೋಲ್, ಡೀಸೆಲ್ ದರ 14ನೇ ದಿನವೂ 60 ಪೈಸೆಯಷ್ಟು ಏರಿಕೆ
ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ.
ನವದೆಹಲಿ: ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ.
ಶನಿವಾರ ಪೆಟ್ರೋಲ್ ಲೀಟರ್'ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ.
ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್'ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.
ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ ಕಂಪನಿಗಳು ಜೂ.7ರಿಂದ ತೈಲ ದರಗಳನ್ನು ದೈನಂದಿನ ಪರಿಷ್ಕರಣೆ ಮಾಡುತ್ತಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.