ಸಂಗ್ರಹ ಚಿತ್ರ 
ವಾಣಿಜ್ಯ

ಕೊರೋನಾವೈರಸ್: ಭಾರತದ ಜಿಡಿಪಿ ಬೆಳವಣಿಗೆಯನ್ನು 2.5%ಕ್ಕೆ ಇಳಿಸಿದ ಮೂಡೀಸ್ 

ಕೊರೋನಾವೈರಸ್  ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಆರ್ಥಿಕ ವೆಚ್ಚದ ಕಾರಣದಿಂದಾಗಿ ಮೂಡಿಸ್ ಇನ್ವೆಸ್ಟರ್ಸ್ ಸರ್ವಿಸ್ 2020 ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹಿಂದಿನ  5.3 ಶೇಕಡಾದಿಂದ 2.5 ಶೇಕಡಕ್ಕೆ ಇಳಿಸಿದೆ

ನವದೆಹಲಿ: ಕೊರೋನಾವೈರಸ್  ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಆರ್ಥಿಕ ವೆಚ್ಚದ ಕಾರಣದಿಂದಾಗಿ ಮೂಡಿಸ್ ಇನ್ವೆಸ್ಟರ್ಸ್ ಸರ್ವಿಸ್ 2020 ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹಿಂದಿನ  5.3 ಶೇಕಡಾದಿಂದ 2.5 ಶೇಕಡಕ್ಕೆ ಇಳಿಸಿದೆ.

ಇದು 2019 ರಲ್ಲಿ ಶೇಕಡಾ 5 ರ ಬೆಳವಣಿಗೆಗೆ ಹೋಲಿಕೆಯಾಗಲಿದ್ದು 2020 ರ ಅಂದಾಜು ಬೆಳವಣಿಗೆಯ ದರದಲ್ಲಿ, ಭಾರತದಲ್ಲಿ ಆದಾಯದತೀವ್ರ ಕುಸಿತ ಸಂಭವಿಸುವ ಸಾಧ್ಯತೆಯಿದೆ, ಇದು ದೇಶೀಯ ಬೇಡಿಕೆ ಮತ್ತು 2021 ರಲ್ಲಿ ಚೇತರಿಕೆಯ ವೇಗವನ್ನು ಇನ್ನಷ್ಟು ಪರಿಣಾಮವನ್ನುಂಟುಮಾಡಲಿದೆ.

 "ಭಾರತದಲ್ಲಿ, ಬ್ಯಾಂಕ್ ಮತ್ತು ಬ್ಯಾಂಕೇತರ ಹಣಕಾಸು ಕ್ಷೇತ್ರಗಳಲ್ಲಿನ ತೀವ್ರ ಸದಿಗ್ದತೆಯ ಕಾರಣ ಆರ್ಥಿಕತೆಗೆ ಸಾಲದ ಹರಿವು ಈಗಾಗಲೇ ತೀವ್ರವಾಗಿ ಅಡಚಣೆಯಾಗಿದೆ" ಎಂದು ಅದು ಹೇಳಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT