ವಾಣಿಜ್ಯ

ಲಾಕ್ ಡೌನ್: ವಾರಂಟಿ, ಉಚಿತ ಸೇವೆ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

Sumana Upadhyaya

ನವದೆಹಲಿಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ತನ್ನ ಗ್ರಾಹಕರ ವಾಹನಗಳ ಗ್ಯಾರಂಟಿ ಮತ್ತು ಉಚಿತ ಸೇವಾ ಕಾಲ ನಿಗದಿಯನ್ನು ವಿಸ್ತರಿಸಿದೆ.

ವಾಹನಗಳ ಉಚಿತ ಸರ್ವಿಸ್, ವಾರಂಟಿಗಳನ್ನು ವಿಸ್ತರಿಸಿದ ಮಾರುತಿ ಸುಜುಕಿ ಮಾರ್ಚ್ 15ರಿಂದ ಏಪ್ರಿಲ್ 30ರ  ನಡುವಿನ ಸೇವೆಗಳ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿದೆ.

ಈ ಮಧ್ಯೆ ಕಂಪೆನಿಯ ಷೇರುಗಳು ಇಂದಿನ ವಹಿವಾಟಿನಲ್ಲಿ ಇಳಿಕೆ ಕಂಡುಬಂದಿದೆ.             

SCROLL FOR NEXT