ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಹ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಹ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ನಿನ್ನೆ ನಿರ್ಮಲಾ ಸೀತಾರಾಮನ್ ಪರಿಹಾರ ಪ್ಯಾಕೇಜ್‌ ಅನ್ನು ಪ್ರಕಟಿಸಿದ್ದರು. ಇಂದು ಕೂಡ ಹಲವು ಪ್ರಮುಖ ಯೋಜನೆಗಳನ್ನು, ಅನುದಾನಗಳನ್ನು ಪ್ರಕಟಿಸಲಿದ್ದಾರೆ.

ಕೋವಿಡ್-19ನಿಂದ ಉಂಟಾದ ಸಂಕಷ್ಟಕ್ಕೆ ಪರಿಹಾರವಾಗಿ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ನ್ನು ಘೋಷಿಸಿದ್ದರು. ಅದರಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಎಂದು ಪ್ರತಿದಿನ ಸುದ್ದಿಗೋಷ್ಠಿ ನಡೆಸಿ ನಿರ್ಮಲಾ ಸೀತಾರಾಮನ್ ವಿವರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!