ಅಡುಗೆ ಅನಿಲ ಸಿಲಿಂಡರ್ 
ವಾಣಿಜ್ಯ

ಮತ್ತೆ ಎಲ್ ಪಿ ಜಿ ದರ ಹೆಚ್ಚಳ: ಜನತೆಗೆ ಶಾಕ್!

ರಾಜಧಾನಿ ಜನತೆ ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ. 

ನವದೆಹಲಿ: ರಾಜಧಾನಿ ಜನತೆ ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ. 

ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು. ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ. ಈ ಕುರಿತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 75 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಇದರಿಂದಾಗಿ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ ರೂ.1241.50ಕ್ಕೆ ಏರಿಕೆಯಾದಂತೆ ಆಗಿದೆ. ಕಳೆದ ಅಕ್ಟೋಬರ್ ನಲ್ಲಿ ಈ ಬೆಲೆ ರೂ.1166 ಆಗಿತ್ತು. ಇನ್ನೂ ಕೇವಲ ಕಮರ್ಷಿಯಲ್ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿದ್ದು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ . 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT