ತೈಲೋತ್ಪನ್ನಗಳ ದರದಲ್ಲಿ ಅಲ್ಪ ಇಳಿಕೆ
ತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ನವದೆಹಲಿ: ತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಇಂದು ಪ್ರತೀ ಲೀಟರ್ ಪೆಟ್ರೋಲ್ ದರಲ್ಲಿ 0.13 ಪೈಸೆ ಇಳಿಕೆ ಕಂಡುಬಂದಿದ್ದು, ಡೀಸೆಲ್ ದರದಲ್ಲಿ 0.12 ಪೈಸೆ ಇಳಿಕೆ ಕಂಡುಬಂದಿದೆ.
ಅದರಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 81.86 ರೂಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್ ದರ 72.93ರೂ ಗೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.52ರೂಗೆ ಏರಿಕೆಯಾಗಿದ್ದು, ಅಂತೆಯೇ ಡೀಸೆಲ್ ದರ 77.22ರೂ ಗೆ ಏರಿಕೆಯಾಗಿದೆ.
ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 88.51ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 79.45ರೂ ಗೆ ಏರಿಕೆಯಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.