ಸಾಂದರ್ಭಿಕ ಚಿತ್ರ 
ವಾಣಿಜ್ಯ

ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.

ನವದೆಹಲಿ: ಸಾಫ್ಟ್ ವೇರ್ ದಿಗ್ಗಜ ಸಂಸ್ಥೆ ವಿಪ್ರೊ ಎಂಜಿನಿಯರಿಂಗ್ ಪದವೀಧರರಿಗಾಗಿ 'ನ್ಯಾಷನಲ್ ಟ್ಯಾಲೆಂಟ್ ಹಂಟ್' ಉದ್ಯೋಗ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಫ್ರೆಷರ್ಸ್ ಗಳು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಪ್ರಕಟಣೆ ಪ್ರಕಾರ ಅಭ್ಯರ್ಥಿಗಳು B.E./B. Tech ಅಥವಾ M.E./M. Tech ಪದವಿ ಹೊಂದಿರಬೇಕು. ಅಲ್ಲದೆ ಅಭ್ಯರ್ಥಿಗಳು 2020, 2021 ಅಥವಾ 2022 ಇಸವಿಯಲ್ಲಿ ತೇರ್ಗಡೆ ಹೊಂದಿರಬೇಕು. 

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ careers.wipro.com/elite ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT