ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಸಿಸಿಐ ಆರೋಪಕ್ಕೆ ಉತ್ತರಿಸಲು ಕಾಲಾವಕಾಶ ಕೋರಿದ ಗೂಗಲ್: ಕರ್ನಾಟಕ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

ಗೂಗಲ್ ಪ್ಲೇ ಸ್ಟೋರಿನಲ್ಲಿ ಆರೋಗ್ಯಕರ ಸ್ಪರ್ಧಾತ್ಮಕತೆಗೆ ವಿರುದ್ಧವಾದ ತಾರತಮ್ಯ ನೀತಿ ಅನುಸರಿಸುತ್ತಿದೆ ಎನ್ನುವ ಆರೋಪ ಗೂಗಲ್ ವಿರುದ್ಧ ಕೇಳಿಬಂದಿತ್ತು.

ಸಾಂದರ್ಭಿಕ ಚಿತ್ರ
Harshavardhan M
Updated On : 28 Dec 2021, 10:02 am

ಬೆಂಗಳೂರು: ಕಾಂಪಿಟೀಷನ್ ಕಮಿಷನ್ ಆಫ್ ಇಂಡಿಯಾ(ಸಿಸಿಐ) ಮಾಡಿರುವ ಆರೋಪಗಳಿಗೆ ಉತ್ತರಿಸಲು ಕಾಲವಕಾಶ ಕೋರಿ ತಂತ್ರಜ್ಞಾನ ದೈತ್ಯ ಗೂಗಲ್ ಕರ್ನಾಟಕ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. 

ಇದನ್ನೂ ಓದಿ: ಗೂಗಲ್ ಗೆ 750 ಕೋಟಿ ರೂ., ಫೇಸ್‌ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ. ದಂಡ! ಕಾರಣ ಏನು ಗೊತ್ತಾ?

ಗೂಗಲ್ ಪ್ಲೇ ಸ್ಟೋರಿನಲ್ಲಿ ಅಸಂಖ್ಯ ಆಪ್ ಇರುವುದು ಆಂಡ್ರಾಯ್ಡ್ ಮೊಬೈಲ್ ಬಳಕೆದಾರರಿಗೆ ಗೊತ್ತೇ ಇರುತ್ತದೆ. ಈ ಆಪ್ ಸ್ಟೋರಿನಲ್ಲಿ ತನಗೆ ಬೇಕಾದವರಿಗೆ ಪ್ರಾಶಸ್ತ್ಯ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಆರೋಗ್ಯಕರ ಸ್ಪರ್ಧಾತ್ಮಕತೆಗೆ ವಿರುದ್ಧವಾದ ತಾರತಮ್ಯ ನೀತಿ ಅನುಸರಿಸುತ್ತಿದೆ ಎನ್ನುವ ಆರೋಪ ಗೂಗಲ್ ವಿರುದ್ಧ ಕೇಳಿಬಂದಿತ್ತು. 

Advertisement

Advertisement

ಇದನ್ನೂ ಓದಿ:  ಭಾರತದಲ್ಲಿ ಗೂಗಲ್, ಫೇಸ್ ಬುಕ್ ವಾರ್ಷಿಕ ಆದಾಯ 23,313 ಕೋಟಿ ರೂ.!; ಸಂಸತ್ತಿಗೆ ಮಾಹಿತಿ

ಮಾರುಕಟ್ಟೆಯಲ್ಲಿನ ಸ್ಪರ್ಧಾತ್ಮಕತೆಯ ಮೇಲೆ ನಿಗಾ ಇರಿಸುವ ಕಾವಲು ಸಂಸ್ಥೆ ಸಿಸಿಐ ಈ ಕುರಿತಾಗಿ ಗೂಗಲ್ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು

ಇದನ್ನೂ ಓದಿ: ಜಿಯೊ ಫೋನ್ ಗಾಗಿ ಜಿಯೊ- ಗೂಗಲ್ ಜಂಟಿಯಾಗಿ ಪ್ರಗತಿ ಓಎಸ್ ಅಭಿವೃದ್ಧಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments