ಸಾಂದರ್ಭಿಕ ಚಿತ್ರ 
ವಾಣಿಜ್ಯ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 266 ರೂ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ 

ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ದೇಶದ ಜನತೆಗೆ ತಿಂಗಳ ಆರಂಭ ದಿನ ಮತ್ತೊಂದು ಶಾಕ್ ನೀಡಲಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಜೊತೆ ವಾಣಿಜ್ಯ ಬಳಕೆಯ ಸಿಲೆಂಡರ್ ಬೆಲೆ ಕೂಡ ಏರಿಕೆಯಾಗಿದೆ.

ನವದೆಹಲಿ: ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ದೇಶದ ಜನತೆಗೆ ತಿಂಗಳ ಆರಂಭ ದಿನ ಮತ್ತೊಂದು ಶಾಕ್ ನೀಡಲಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಜೊತೆ ವಾಣಿಜ್ಯ ಬಳಕೆಯ ಸಿಲೆಂಡರ್ ಬೆಲೆ ಕೂಡ ಏರಿಕೆಯಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕು. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದ್ದಂತೆ ಹೊಟೇಲ್ ಗಳಲ್ಲಿ ಆಹಾರ ಪದಾರ್ಥಗಳ ಬೆಲೆ, ಬೇಕರಿಗಳಲ್ಲಿನ ತಿಂಡಿ-ತಿನಿಸುಗಳಲ್ಲಿ ಸಹ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT