ಶಕ್ತಿ ಕಾಂತ್ ದಾಸ್ 
ವಾಣಿಜ್ಯ

ಮುಂದಿನ ಮೂರು ವರ್ಷಗಳಿಗೆ  ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ  ಮರು ನೇಮಕ ಮಾಡಲಾಗಿದೆ.

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ  ಮರು ನೇಮಕ ಮಾಡಲಾಗಿದೆ.

ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ.

64 ವರ್ಷದ ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. 2018ರ ಡಿಸೆಂಬರ್ 11 ರಂದು ಮೂರು ವರ್ಷಗಳ ಅವಧಿಗೆ ಅವರನ್ನು ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಆಗಿ ನೇಮಕ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ; ಮೂರೂ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ!